
ಮುಂಬಯಿ – ಹಿರಿಯ ನಟ ಧರ್ಮೇಂದ್ರ ಅವರು ನವೆಂಬರ್ 24 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ವಿಲೆ ಪಾರ್ಲೆ ಸ್ಮಶಾನದಲ್ಲಿ ನೆರವೇರಿಸಲಾಯಿತು.
ಈ ಸಮಯದಲ್ಲಿ ಅನೇಕ ಕಲಾವಿದರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು. ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು, ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆತರಲಾಗಿತ್ತು. ಧರ್ಮೇಂದ್ರ ಅವರ ಅನೇಕ ಚಲನಚಿತ್ರಗಳು ಪ್ರಸಿದ್ಧವಾಗಿವೆ. ಅವರ ‘ಶೋಲೆ’ ಚಲನಚಿತ್ರವು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ಎಂದು ಪರಿಗಣಿಸಲ್ಪಟ್ಟಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!