‘ಅಲ್ಲಾ ಹು ಅಕ್ಬರ್’ ಎಂದು ಕೂಗಾಟ!

(ಅಲ್ಲಾ ಹು ಅಕ್ಬರ್ ಎಂದರೆ ಅಲ್ಲಾಹನು ಮಹಾನ್ ಇದ್ದಾನೆ.)
ಮ್ಯಾಡ್ರಿಡ್ (ಸ್ಪೇನ್) – ಸ್ಪೇನ್ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಒಬ್ಬ ಮುಸಲ್ಮಾನ ಯುವಕನು ರಸ್ತೆಯಲ್ಲಿ ಮೂರು ಜನರ ಮೇಲೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ಪೊಲೀಸರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಆತ ಜೋರಾಗಿ ‘ಅಲ್ಲಾ ಹು ಅಕ್ಬರ್’ ಎಂದು ಘೋಷಣೆಗಳನ್ನು ಕೂಗಲು ಶುರುಮಾಡಿದನು. ಅದೇ ಸಮಯದಲ್ಲಿ ಕುರಾನ್‌ನಲ್ಲಿನ ವಚನಗಳನ್ನು (ಸಾಲುಗಳನ್ನು) ಹೇಳುತ್ತಿದ್ದನು. ಆತನು ತನ್ನ ಕೈಯಲ್ಲಿದ್ದ ಚಾಕುವಿನಿಂದ ಪೊಲೀಸರ ಮೇಲೂ ದಾಳಿ ಮಾಡಿದನು. ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದು, ಇದರಿಂದ ಆತ ಗಾಯಗೊಂಡಿದ್ದಾನೆ.
🔥 Terror Strikes Spain – The World Must Wake Up! 🔥
A religious extremist in Spain stabbed 3 innocent people, shouting “Allah Hu Akbar” – meaning “Allah is great.”
🇪🇸➡️ This shocking attack shows a harsh truth: the threat of Jihadi terrorism is not limited to India; it has… pic.twitter.com/Jsfgkc96Ag
— Sanatan Prabhat (@SanatanPrabhat) November 25, 2025
ಪ್ರಾಥಮಿಕ ತನಿಖೆಯಲ್ಲಿ ಈ ಘಟನೆ ಭಯೋತ್ಪಾದನೆಗೆ ಸಂಬಂಧಿಸಿರಬಹುದು ಎಂದು ಶಂಕಿಸಲಾಗಿದೆ. ಜೊತೆಗೆ, ದಾಳಿಯ ಸಮಯದಲ್ಲಿ ಆರೋಪಿ ಮದ್ಯ ಅಥವಾ ಇತರ ಮಾದಕ ವಸ್ತುಗಳ ಅಮಲಿನಲ್ಲಿದ್ದಿರಬಹುದು ಎಂಬ ಸಂದೇಹ ಕೂಡ ತನಿಖೆಯಲ್ಲಿ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಕೇವಲ ಭಾರತ ಮಾತ್ರವಲ್ಲ, ಇಡೀ ಜಗತ್ತು ಇಸ್ಲಾಮಿಕ್ ಭಯೋತ್ಪಾದನೆಯ ಕರಿ ನೆರಳಿನಲ್ಲಿ ಬದುಕುತ್ತಿದೆ ಎಂಬುದಕ್ಕೆ ಉದಾಹರಣೆ. ಈ ಭಯೋತ್ಪಾದನೆಯನ್ನು ಕೊನೆಗಾಣಿಸಲು ಈಗ ಜಾಗತಿಕ ಮಟ್ಟದಲ್ಲಿ ಪ್ರಯತ್ನಗಳು ಆಗಬೇಕಿದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’