ದೆಹಲಿ ಬಾಂಬ್ ಸ್ಫೋಟದ ಪರಿಣಾಮ

ನವದೆಹಲಿ – ಇಸ್ರೇಲ್‌ನ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಭಾರತದ ಪ್ರವಾಸವನ್ನು ಮೂರನೇ ಬಾರಿಗೆ ರದ್ದುಗೊಳಿಸಿದ್ದಾರೆ. ಅವರು ಡಿಸೆಂಬರ್ ತಿಂಗಳಲ್ಲಿ ಭಾರತಕ್ಕೆ ಬರುವವರಿದ್ದರು. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ ಅವರು ಪ್ರವಾಸ ರದ್ದು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ; ಆದರೆ ಮುಂದಿನ ವರ್ಷದಲ್ಲಿ ಭೇಟಿಗಾಗಿ ಹೊಸ ದಿನಾಂಕಗಳನ್ನು ಹುಡುಕಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ನೆತನ್ಯಾಹು ಅವರು ಈ ಮೊದಲು 2018 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು.
Netanyahu postpones India visit citing ‘security concerns’ after the Delhi blast 💥
India–Israel ties remain strong, especially in defence & economic cooperation 🇮🇳🤝🇮🇱
The trip was key to boosting his global stature, but security worries forced a delaypic.twitter.com/AIv6OqDUUy
— Sanatan Prabhat (@SanatanPrabhat) November 25, 2025
ನೆತನ್ಯಾಹು ಅವರ ಈ ಭೇಟಿಯು ಜಾಗತಿಕ ಮಟ್ಟದಲ್ಲಿ ಅವರ ಸ್ಥಾನವನ್ನು ಪ್ರದರ್ಶಿಸಲು ಮಹತ್ವದ್ದೆಂದು ಪರಿಗಣಿಸಲಾಗಿತ್ತು. ಅವರ ಪಕ್ಷವು ಜುಲೈನಲ್ಲಿ ಪ್ರಧಾನಿ ಮೋದಿ, ಟ್ರಂಪ್ ಮತ್ತು ಪುಟಿನ್ ಅವರೊಂದಿಗಿನ ನೆತನ್ಯಾಹು ಅವರ ಚಿತ್ರಗಳಿರುವ ಫಲಕಗಳನ್ನು ಅಳವಡಿಸಿ, ಅವರನ್ನು ‘ಅದ್ವಿತೀಯ ಎತ್ತರದ ನಾಯಕ’ ಎಂದು ಬಿಂಬಿಸಲು ಪ್ರಯತ್ನಿಸಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!