ನವದೆಹಲಿಯಲ್ಲಿ ಡಿಸೆಂಬರ್ 13 ಮತ್ತು 14 ರಂದು ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಆಯೋಜನೆ!
(‘ಟ್ರೆಂಡ್’ ಎಂದರೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಲ್ಲಿರುವ ವಿಷಯ)

ನವದೆಹಲಿ – ನವದೆಹಲಿಯ ‘ಭಾರತ್ ಮಂಟಪಂ’ನಲ್ಲಿ ಡಿಸೆಂಬರ್ 13 ರಿಂದ 15 ರವರೆಗೆ ಆಯೋಜಿಸಲಾಗಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಕುತೂಹಲವು ಎಲ್ಲಾ ಸ್ತರಗಳಲ್ಲಿ ಹೆಚ್ಚುತ್ತಿದೆ. ಶಂಖನಾದ ಮಹೋತ್ಸವದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘#liveShankhnadChallenge’ ಎಂಬ ‘ಹ್ಯಾಶ್‌ಟ್ಯಾಗ್’ ಮೂಲಕ (‘ಹ್ಯಾಶ್‌ಟ್ಯಾಗ್’ ಎಂದರೆ ಸಾಮಾಜಿಕ ಮಾಧ್ಯಮಗಳಲ್ಲಿ ಒಂದೇ ವಿಷಯದ ಮೇಲೆ ಚರ್ಚೆ ನಡೆಸುವುದು) ಒಂದು ಅಭಿಯಾನ ನಡೆಯುತ್ತಿದ್ದು, ಆಸಕ್ತರು ಸ್ವತಃ ಶಂಖ ಊದಿ, ಅದರ ವೀಡಿಯೊ ತಯಾರಿಸಿ ಅದನ್ನು ಶಂಖನಾದ ಮಹೋತ್ಸವದ ‘ಇನ್‌ಸ್ಟಾಗ್ರಾಮ್’ ಖಾತೆಗೆ ಕಳುಹಿಸಬೇಕೆಂದು ಆಹ್ವಾನಿಸಲಾಗಿದೆ.
View this post on Instagram
ಫೇಸ್‌ಬುಕ್, ಎಕ್ಸ್ (ಟ್ವಿಟರ್) ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಕುರಿತು ಅನೇಕ ವೀಡಿಯೊಗಳು ಮತ್ತು ಚಿತ್ರಗಳು ಪ್ರಸಾರವಾಗುತ್ತಿದ್ದು, ಹಿಂದುತ್ವನಿಷ್ಠರು ಮತ್ತು ಧರ್ಮಾಭಿಮಾನಿಗಳು ಅವುಗಳ ಪ್ರಚಾರ ಮಾಡುತ್ತಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!