
ಗೋವಾ – ಗೋವಾದ ಸಾಮಾಜಿಕ ಕಲ್ಯಾಣ ಮತ್ತು ನದಿ ಸಾರಿಗೆ ಸಚಿವ ಶ್ರೀ. ಸುಭಾಷ್ ಫಳದೇಸಾಯಿ ಅವರಿಗೆ ಡಿಸೆಂಬರ್ ೧೩ ಮತ್ತು ೧೪ ರಂದು ನವದೆಹಲಿಯಲ್ಲಿ ನಡೆಯಲಿರುವ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವಕ್ಕೆ ಆಮಂತ್ರಣ ನೀಡಲಾಯಿತು. ನವೆಂಬರ್ ೩೦ ರಂದು ಸನಾತನ ಸಂಸ್ಥೆಯ ಸೌ. ಸುಪ್ರಿಯಾ ನಾಡಕರ್ಣಿ ಮತ್ತು ಶ್ರೀ. ನಾರಾಯಣ ನಾಡಕರ್ಣಿ ಅವರು ಶ್ರೀ. ಸುಭಾಷ್ ಫಳದೇಸಾಯಿ ಅವರನ್ನು ಭೇಟಿ ಮಾಡಿ ಈ ಆಮಂತ್ರಣವನ್ನು ನೀಡಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!