(ಮೌಲಾನಾ ಅಂದರೆ ಇಸ್ಲಾಂನ ಧಾರ್ಮಿಕ ನಾಯಕ)

ಡೆಹ್ರಾಡೂನ್ (ಉತ್ತರಾಖಂಡ) – ದೆಹಲಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ, ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಉತ್ತರಾಖಂಡದ ಹಲ್ದ್ವಾನಿಯಿಂದ ಮೌಲಾನಾ ಆಸಿಮ್ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಈ ಇಬ್ಬರ ಹೆಸರುಗಳು ಸ್ಫೋಟದಲ್ಲಿ ಸಾವನ್ನಪ್ಪಿದ ಭಯೋತ್ಪಾದಕ ಡಾ. ಉಮರ್ ಅವನ ಮೊಬೈಲ್‌ನಲ್ಲಿ ದೊರೆತಿವೆ. ಮೌಲಾನಾನನ್ನು ಬನ್ಭೂಲ್‌ಪುರದಿಂದ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ರಾಜ್‌ಪುರ ಪ್ರದೇಶದಿಂದ ಬಂಧಿಸಲಾಗಿದೆ. ತನಿಖಾ ತಂಡವು ಇಬ್ಬರನ್ನೂ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ದಿದೆ.
ಮೌಲಾನಾ ಆಸಿಮ್ ಕಳೆದ ೪ ವರ್ಷಗಳಿಂದ ಬಿಲಾಲಿ ಮಸೀದಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದನು. ಈ ಕಾರ್ಯಾಚರಣೆಯ ನಂತರ, ಬನ್ಭೂಲ್‌ಪುರದ ಮಸೀದಿ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಅದರ ಜೊತೆಗೆ ಸಂಪೂರ್ಣ ಬನ್ಭೂಲ್‌ಪುರ ಪ್ರದೇಶದಲ್ಲಿಯೂ ತಪಾಸಣೆ ನಡೆಸಲಾಗುತ್ತಿದೆ. ಬರುವ-ಹೋಗುವ ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ.
ಸಂಪಾದಕೀಯ ನಿಲುವುದೇಶದಲ್ಲಿನ ಪ್ರತಿಯೊಬ್ಬ ಮೌಲಾನಾ ಮೇಲೆ ಈಗ ನಿಗಾ ಇಡುವ ಸಮಯ ಬಂದಿದೆ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!