
ಚಿಕ್ಕಮಗಳೂರು – ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ, ಚಿಕ್ಕಮಗಳೂರಿನಲ್ಲಿ ಶ್ರೀ ದತ್ತ ಜಯಂತಿ ನಿಮಿತ್ತ ಹಿಂದೂ ಸಂಘಟನೆಗಳು ಅಳವಡಿಸಿದ್ದ ಫಲಕಗಳನ್ನು ಕತ್ತರಿಯಿಂದ ಹರಿದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ನಗರದ ಸೂಕ್ಷ್ಮ ಪ್ರದೇಶಗಳಲ್ಲೊಂದಾದ ಐ.ಜಿ. ರಸ್ತೆಯಲ್ಲಿರುವ ಉರ್ದು ಶಾಲೆಯ ಎದುರು ಹಾಕಲಾಗಿದ್ದ ಫಲಕಕ್ಕೆ ಸಂಬಂಧಿಸಿದೆ. (ಈ ಕೃತ್ಯವನ್ನು ಯಾರು ಮಾಡಿದ್ದಾರೆ ಎಂಬುದು ಘಟನಾ ಸ್ಥಳದಿಂದಲೇ ತಿಳಿದುಬರುತ್ತದೆ! – ಸಂಪಾದಕರು) ಈ ಘಟನೆಯಿಂದ ನಗರದಲ್ಲಿ ಆಕ್ರೋಶದ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
(ಈ ಛಾಯಾಚಿತ್ರಗಳನ್ನು ಜನರ ರಾಷ್ಟ್ರೀಯ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಪ್ರಕಟಿಸಲಾಗಿಲ್ಲ, ಬದಲಾಗಿ ವಿಡಂಬನೆಯನ್ನು ಪ್ರಸಿದ್ಧಿಪಡಿಸುವ ಉದ್ದೇಶದಿಂದ ಪ್ರಕಟಿಸಲಾಗಿದೆ. – ಸಂಪಾದಕರು)
ಸಂಪಾದಕೀಯ ನಿಲುವುಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ತಮ್ಮ ಹಬ್ಬಗಳನ್ನು ಭಯದ ನೆರಳಿನಲ್ಲೇ ಆಚರಿಸಬೇಕಾಗುತ್ತದೆ ಎಂಬುದನ್ನು ಗಮನಿಸಿ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!