|

ಮುಂಬಯಿ – ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ನಗರಸಭೆ ಮತ್ತು ನಗರ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳು ನಡೆದವು. ಅನೇಕ ಸ್ಥಳಗಳಲ್ಲಿ ಮತದಾನವು ಸುಗಮವಾಗಿ ನಡೆಯಿತು; ಆದರೆ ಕೆಲವು ಸ್ಥಳಗಳಲ್ಲಿ ಗೊಂದಲ, ವಿವಾದ ಮತ್ತು ಹೊಡೆದಾಟಗಳು ನಡೆದು ಮತದಾನಕ್ಕೆ ಕಳಂಕ ತಂದವು. ಅಕಲೂಜ (ಸೋಲಾಪುರ ಜಿಲ್ಲೆ), ಹಿಂಗೋಲಿ, ಬೀಡ, ವಾಶಿಮ, ದರಿಯಾಪುರ (ಅಮರಾವತಿ), ಸಾತಾರಾ, ರಾಯಗಡ ಮುಂತಾದ ಕಡೆಗಳಲ್ಲಿ ಇ.ವಿ.ಎಂ. ಯಂತ್ರಗಳು ಕೆಟ್ಟು ಹೋಗಿದ್ದವು. ಇದರಿಂದಾಗಿ ಮತದಾರರು ಸರತಿ ಸಾಲಿನಲ್ಲಿ ನಿಲ್ಲುವಂತಾಯಿತು
ಸಂಪಾದಕೀಯ ನಿಲುವುಮತದಾನದ ಸಮಯದಲ್ಲಿ ಇಂತಹ ಅಕ್ರಮಗಳು ನಡೆಯುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!