ವಂಚಿತ ಬಹುಜನ ಒಕ್ಕೂಟದ ಸುಜಾತ ಅಂಬೇಡ್ಕರ ಅವರ ಹಿಂದೂ ದ್ವೇಷಿ ಹೇಳಿಕೆ!

ನಾಗಪುರ – ರಾಷ್ಟ್ರೀಯ ಸ್ವಯಂಸೇವಕ ಸಂಘವು ಭಾರತೀಯ ಸಂವಿಧಾನವನ್ನು ಒಪ್ಪುವುದಿಲ್ಲ. ಸ್ವಾತಂತ್ರ್ಯ ದಿನಾಚರಣೆಯಂದು ಅವರ ಪ್ರಧಾನ ಕಛೇರಿಯ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವುದಿಲ್ಲ. ಈ ಸಂಘಟನೆಯು ಭಾರತೀಯ ಕಾನೂನಿನ ಪ್ರಕಾರ ನೋಂದಾಯಿತವಾಗಿಲ್ಲ. ಆದ್ದರಿಂದ, ಈ ಸಂಘಟನೆಯು ರಾಷ್ಟ್ರವಿರೋಧಿ ಭಯೋತ್ಪಾದಕ ಸಂಘಟನೆಯಾಗಿದೆ ಎಂದು ಹಿಂದೂ ದ್ವೇಷಿ ಹೇಳಿಕೆಯನ್ನು ವಂಚಿತ ಬಹುಜನ ಒಕ್ಕೂಟದ ಸುಜಾತ ಅಂಬೇಡ್ಕರ ಅವರು ನೀಡಿದ್ದಾರೆ. ಅವರು ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ ಚುನಾವಣಾ ಪ್ರಚಾರಕ್ಕಾಗಿ ಇಲ್ಲಿಗೆ ಬಂದಿದ್ದಾಗ, ನಾಗಪುರ ಪತ್ರಕರ್ತರ ಸಂಘದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುತ್ತಿದ್ದರು.
ಈ ಸಂಘಟನೆಯು ನೋಂದಣಿ ಮಾಡಿಕೊಳ್ಳುವವರೆಗೆ, ಸಂವಿಧಾನ ಮತ್ತು ತ್ರಿವರ್ಣ ಧ್ವಜವನ್ನು ಸ್ವೀಕರಿಸುವವರೆಗೆ, ವಂಚಿತ ಬಹುಜನ ಒಕ್ಕೂಟ ಸಂಘದ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದೂ ಅವರು ಹೇಳಿದರು.
ಸಂಪಾದಕೀಯ ನಿಲುವುಇಂತಹವರು ಎಂದಾದರೂ ಯಾವುದೇ ಮುಸ್ಲಿಂ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಕರೆಯುವ ಧೈರ್ಯ ತೋರಿಸಿದ್ದಾರೆಯೇ? |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !