|

ನಾಗಪುರ – ರಾಜ್ಯದಲ್ಲಿ ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಆರಂಭದಲ್ಲಿ ಡಿಸೆಂಬರ್ 2 ರಂದು ಮತದಾನ ಮತ್ತು ಡಿಸೆಂಬರ್ 3 ರಂದು ಫಲಿತಾಂಶ ಎಂದು ಘೋಷಣೆ ಮಾಡಿತ್ತು; ಆದರೆ ಕೆಲವು ನಗರಪಾಲಿಕೆಗಳು ಮತ್ತು ನಗರ ಪಂಚಾಯಿತಿಗಳಲ್ಲಿ ನ್ಯಾಯಾಲಯದ ವಿವಾದ ಉಂಟಾಗಿದ್ದರಿಂದ ಆಯೋಗವು ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ, ವಿವಾದ ಇರುವ ಸ್ಥಳಗಳಲ್ಲಿ ಡಿಸೆಂಬರ್ 20 ರಂದು ಮತದಾನ ಮತ್ತು ಡಿಸೆಂಬರ್ 21 ರಂದು ಫಲಿತಾಂಶ ಎಂದು ಹೊಸ ಆದೇಶವನ್ನು ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಈಗ ಮುಂಬಯಿ ಉಚ್ಚ ನ್ಯಾಯಾಲಯದ ನಾಗಪುರ ವಿಭಾಗೀಯ ಪೀಠವು ಡಿಸೆಂಬರ್ 3 ರ ಮತ ಎಣಿಕೆಯನ್ನು ರದ್ದುಗೊಳಿಸಿ, ಅದನ್ನು ಡಿಸೆಂಬರ್ 21 ರಂದು ಎಲ್ಲಾ ಸ್ಥಳಗಳ ಫಲಿತಾಂಶ ಘೋಷಿಸಬೇಕು ಎಂದು ತೀರ್ಪು ನೀಡಿದೆ. ಅಲ್ಲಿಯವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!