
ನವದೆಹಲಿ – ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5 ರಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಈ ಸಮಯದಲ್ಲಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಎರಡೂ ದೇಶಗಳ ನಾಯಕರು ವ್ಯಾಪಾರ, ಇಂಧನ, ಕಾರ್ಯತಂತ್ರದ ಪಾಲುದಾರಿಕೆ ಮತ್ತು ವಿಶೇಷವಾಗಿ ರಕ್ಷಣಾ ಸಹಕಾರ, ಈ ವಿಷಯಗಳ ಬಗ್ಗೆ ವಿವರವಾಗಿ ಚರ್ಚಿಸಲಿದ್ದಾರೆ. ಇದರ ಜೊತೆಗೆ, ಎರಡೂ ದೇಶಗಳ ನಡುವೆ ಸುಧಾರಿತ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು, ಐದನೇ ತಲೆಮಾರಿನ ಯುದ್ಧ ವಿಮಾನಗಳು ಮತ್ತು ತಂತ್ರಜ್ಞಾನ ವರ್ಗಾವಣೆ, ಈ ಸಂದರ್ಭದಲ್ಲಿ ಒಪ್ಪಂದಗಳಾಗುವ ಸಾಧ್ಯತೆ ಇದೆ. ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆಗಳು ನಡೆಯುತ್ತಿರುವ ಸಮಯದಲ್ಲಿ ಪುಟಿನ್ ಅವರ ಭಾರತ ಭೇಟಿ, ಅಮೆರಿಕಕ್ಕೆ ಒಂದು ಎಚ್ಚರಿಕೆಯಾಗಿದೆ ಎಂದು ಹೇಳಲಾಗುತ್ತಿದೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman