ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ನಿರ್ದೇಶನ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ 17 ನಗರಸಭೆಗಳಿಗೆ ತಮ್ಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಎಲ್ಲಾ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೋರರು ಪಟ್ಟಿಯನ್ನು ಕೂಡಲೇ ಸಿದ್ಧಪಡಿಸುವಂತೆ ಮತ್ತು ಅಧಿಕಾರಿಗಳಿಗೆ ಬಂಧನ ಕೇಂದ್ರಗಳನ್ನು (ಡಿಟೆನ್ಷನ್ ಸೆಂಟರ್) ಸ್ಥಾಪಿಸುವಂತೆ ನಿರ್ದೇಶನ ನೀಡಿದ್ದಾರೆ.
🔥 Yogi Govt’s Big Crackdown Begins 🔥
UP has sounded a zero-tolerance alert against illegal Bangladeshi & Rohingya infiltrators 🚫🛑
🔹 CM Yogi orders immediate creation of detention centres
🔹 17 municipal bodies told to identify & list infiltrators
🔹 Foreigners without… pic.twitter.com/acthpL24T8
— Sanatan Prabhat (@SanatanPrabhat) December 3, 2025
1. ನುಸುಳುಕೋರರನ್ನು ಗುರುತಿಸಲು ಮತ್ತು ಅವರನ್ನು ಹೊರಹಾಕುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಈ ಬಂಧನ ಕೇಂದ್ರಗಳಲ್ಲಿ ಇರಿಸಲು ನಿರ್ಧರಿಸಲಾಗಿದೆ.
2. ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ಮಹಾನಿರೀಕ್ಷಕರಿಗೆ ಮೊದಲ ಹಂತದಲ್ಲೇ ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಲಾಗಿದೆ.
3. ಮಾನ್ಯ ದಾಖಲೆಗಳಿಲ್ಲದೆ ರಾಜ್ಯದಲ್ಲಿ ವಾಸಿಸುತ್ತಿರುವ ವಿದೇಶಿ ನಾಗರಿಕರನ್ನು ಈ ಕೇಂದ್ರಗಳಲ್ಲಿ ಬಂಧಿಸಲಾಗುವುದು.
ಸಂಪಾದಕೀಯ ನಿಲುವುನುಸುಳುವಿಕೆಗೆ ಹೊಣೆಗಾರರಾಗಿದ್ದ ಅಧಿಕಾರಿಗಳನ್ನು ಸಹ ಜೀವಾವಧಿ ಶಿಕ್ಷೆ ವಿಧಿಸಿ ! |
ಶ್ರೀರಾಮನ ಮೇಲಿನ ಆಘಾತ !
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft