ಇಂದು ಮಸೀದಿಯ ಶಿಲಾನ್ಯಾಸ ನಡೆಯಲಿದೆ

ಕೋಲಕಾತಾ (ಬಂಗಾಳ) – ಬಂಗಾಳದ ತೃಣಮೂಲ ಕಾಂಗ್ರೆಸ್ನಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂ ಕಬೀರ್ ಅವರು, ಮುರ್ಶಿದಾಬಾದ್ ಜಿಲ್ಲೆಯ ಬೆಲ್ಡಾಂಗದಲ್ಲಿ ಡಿಸೆಂಬರ್ 6 ರಂದು ಬಾಬರಿ ಮಸೀದಿಗೆ ಶಿಲಾನ್ಯಾಸ ಮಾಡುವ ಪ್ರಚೋದನಕಾರಿ ಘೋಷಣೆಯನ್ನು ಮಾಡಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಕೊಲಕಾತಾ ಉಚ್ಚ ನ್ಯಾಯಾಲಯವು ನಿರಾಕರಿಸಿದೆ. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರಕಾರದ ಕೆಲಸ ಎಂದು ಹೇಳಿ ನ್ಯಾಯಾಲಯವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ.
ಪರಿಸರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯ ಆಡಳಿತವು ಸಾಕಷ್ಟು ಪೊಲೀಸ್ ಭದ್ರತೆಯನ್ನು ನಿಯೋಜಿಸಿದೆ ಎಂದು ಸರಕಾರವು ನ್ಯಾಯಾಲಯಕ್ಕೆ ತಿಳಿಸಿತು. ಆ ಪ್ರದೇಶದಲ್ಲಿ ಈಗಾಗಲೇ ಕೇಂದ್ರ ಭದ್ರತಾ ಪಡೆಗಳ 19 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಸರಕಾರವೂ ತಿಳಿಸಿದೆ. ಹುಮಾಯೂ ಕಬೀರ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಲಿದ್ದಾರೆ.
ಹುಮಾಯೂ ಕಬೀರ್ ಅವರು ಶಿಸ್ತು ಉಲ್ಲಂಘನೆಯ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ನಿಂದ ಅಮಾನತುಗೊಂಡ ನಂತರ, ಸ್ವತಂತ್ರ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
🔥 Babri Masjid Row Rocks TMC! 🕌
TMC MLA Humayun Kabir gets suspended for announcing the construction of a Babri Mosque – a move that clearly irked Mamata Banerjee.
But here’s the real question 👇
If Mamata truly disapproved, why not remove him immediately?“A scripted… https://t.co/cONtKrcQPM pic.twitter.com/43qb77PcFy
— Sanatan Prabhat (@SanatanPrabhat) December 5, 2025
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!