
ನವದೆಹಲಿ – ದೇಶದ ಹೆದ್ದಾರಿಗಳಲ್ಲಿ ಪ್ರಸ್ತುತ ಇರುವ ಟೋಲ್ ಸಂಗ್ರಹ ವಿಧಾನವನ್ನು ಒಂದು ವರ್ಷದೊಳಗೆ ಸಂಪೂರ್ಣವಾಗಿ ನಿಲ್ಲಿಸಲಾಗುವುದು. ಬದಲಿಗೆ ಹೊಸ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಈ ನಿರ್ಧಾರದಿಂದ ವಾಹನಗಳು ಟೋಲ್ ನಾಕಾ ಬಳಿ ನಿಲ್ಲಬೇಕಾಗಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾಹಿತಿ ನೀಡಿದರು. ಈ ಹೊಸ ವ್ಯವಸ್ಥೆಯನ್ನು ಈಗಾಗಲೇ ೧೦ ಸ್ಥಳಗಳಲ್ಲಿ ಪ್ರಾರಂಭಿಸಲಾಗಿದೆ ಮತ್ತು ಮುಂದಿನ ವರ್ಷದೊಳಗೆ ದೇಶಾದ್ಯಂತ ಅದನ್ನು ಜಾರಿಗೆ ತರಲಾಗುವುದು ಎಂದು ಗಡ್ಕರಿ ಹೇಳಿದರು.
ಸರಳ ಮತ್ತು ನಿರಂತರ ಟೋಲ್ ಸಂಗ್ರಹಕ್ಕಾಗಿ ಬಹುಪಥದ ರಸ್ತೆಗಳು, ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಈ ವ್ಯವಸ್ಥೆಯು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ, ಕೃತಕ ಬುದ್ಧಿಮತ್ತೆ ಮೂಲಕ ವಿಶ್ಲೇಷಣೆ ಮತ್ತು ‘ಫಾಸ್ಟ್‌ಟ್ಯಾಗ್’ ನಂತಹ ತಂತ್ರಜ್ಞಾನಗಳನ್ನು ಬಳಸುತ್ತದೆ. ಇದರಿಂದ ದೇಶಾದ್ಯಂತ ಹೆದ್ದಾರಿಗಳಲ್ಲಿ ಸುಲಭ ಮತ್ತು ಸ್ಥಿರವಾದ ಟೋಲ್ ಸಂಗ್ರಹ ಸಾಧ್ಯವಾಗುತ್ತದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!