
ನವದೆಹಲಿ – ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಸ್ತುತ ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದ ಅವಧಿಯಲ್ಲಿ ಭಾರತದೊಂದಿಗೆ ಅನೇಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಒಪ್ಪಂದಗಳನ್ನು ಮಾಡಿಕೊಳ್ಳಲು ಪುಟಿನ್ ಒತ್ತು ನೀಡಲಿದ್ದಾರೆ. ಅಮೆರಿಕ ವಿಧಿಸಿರುವ ಆಮದು ಸುಂಕದ ಬಗ್ಗೆಯೂ ವ್ಯಾಪಕ ಚರ್ಚೆಗಳು ನಡೆಯುವ ನಿರೀಕ್ಷೆಯಿದೆ. ಪುಟಿನ್ ಭಾರತಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರಿಗೆ ರಷ್ಯನ್ ಭಾಷೆಯ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು.
Presented a copy of the Gita in Russian to President Putin. The teachings of the Gita give inspiration to millions across the world.@KremlinRussia_E pic.twitter.com/D2zczJXkU2
— Narendra Modi (@narendramodi) December 4, 2025
ಡಿಸೆಂಬರ್ ೪ ರಂದು ಪುಟಿನ್ ಅವರು ದೆಹಲಿಗೆ ಬಂದ ನಂತರ ವಿಶೇಷ ಔತಣಕೂಟದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮೋದಿ ಅವರು ಪುಟಿನ್ ಅವರಿಗೆ ಈ ಉಡುಗೊರೆಯನ್ನು ನೀಡಿದರು. ಈ ಬಗ್ಗೆ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡುತ್ತಾ ಪ್ರಧಾನಿ ಮೋದಿ, ‘ಭಗವದ್ಗೀತೆಯ ಬೋಧನೆಯು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ’ ಎಂದು ಹೇಳಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ