ಅಕೋಲಾ ಇಲ್ಲಿನ ಘಟನೆ !

ಅಕೋಲಾ – ಇಲ್ಲಿಯ 13 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯ 15 ವರ್ಷದ ಮುಸಲ್ಮಾನ ವಿದ್ಯಾರ್ಥಿಯು ಆಕೆಗೆ ತೀವ್ರವಾಗಿ ಕಿರುಕುಳ ನೀಡುತ್ತಿದ್ದನು ಎಂದು ಆಕೆಯ ಕುಟುಂಬದವರು ಆರೋಪಿಸಿದ್ದು, ಆತನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಮುಸಲ್ಮಾನ ಹುಡುಗ ಆಕೆಯನ್ನು ಛೇಡಿಸುತ್ತಿದ್ದನು. ಶಾಲೆಗೆ ಹೋಗುವಾಗ ಆಕೆಯನ್ನು ಹಿಂಬಾಲಿಸುತ್ತಿದ್ದನು, ಹಾಗೆಯೇ ಇನ್ಸ್ಟಾಗ್ರಾಮ್ ನಲ್ಲಿ ಸಂದೇಶಗಳನ್ನು ಕಳುಹಿಸುತ್ತಿದ್ದನು. ಈ ಪ್ರಕರಣದ ಮಾಹಿತಿಯನ್ನು ಹುಡುಗಿಯ ಕುಟುಂಬದವರು ಹುಡುಗನ ತಂದೆಗೆ ತಿಳಿಸಿದ್ದರು; ಆದರೆ ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ. (ಮುಸಲ್ಮಾನ ಪೋಷಕರು ತಮ್ಮ ಮಕ್ಕಳಿಗೆ ಪ್ರೋತ್ಸಾಹ ನೀಡುತ್ತಾರೆ. ಇದರಿಂದಾಗಿ ಅವರು ದೂರುಗಳ ಕಡೆಗೆ ಅನುಕೂಲಕರವಾಗಿ ನಿರ್ಲಕ್ಷ್ಯಿಸುತ್ತಾರೆ, ಇದು ಇಲ್ಲಿಯವರೆಗೆ ಅನೇಕ ಘಟನೆಗಳಿಂದ ಬಹಿರಂಗವಾಗಿದೆ. ಪರಿಣಾಮವಾಗಿ ಮುಸಲ್ಮಾನ ಮಕ್ಕಳು ಉದ್ಧಟರಾಗುತ್ತಾರೆ ! – ಸಂಪಾದಕರು) ತಂದೆಯ ದೂರಿನ ನಂತರ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಯ ಮೂಲ ಕಾರಣವು ಇನ್ನೂ ಅಸ್ಪಷ್ಟವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. (‘ಈ ಪ್ರಕರಣವು ಮುಸಲ್ಮಾನರಿಗೆ ಸಂಬಂಧಿಸಿದ್ದರಿಂದ ಪೊಲೀಸರು ಅದನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆಯೇ?’, ಎನ್ನುವ ಪ್ರಶ್ನೆ ಯಾರಿಗಾದರೂ ಮೂಡಿದರೆ ತಪ್ಪೇನಿದೆ ? – ಸಂಪಾದಕರು)
ಸಂಪಾದಕೀಯ ನಿಲುವುಪೋಷಕರೇ, ಕಿರುಕುಳ ನೀಡುವ ಮುಸಲ್ಮಾನರನ್ನು ಸಮಯಕ್ಕೆ ಸರಿಯಾಗಿ ಎಚ್ಚರಿಸಲು ನಿಮ್ಮ ಹೆಣ್ಣುಮಕ್ಕಳಿಗೆ ಸ್ವಸಂರಕ್ಷಣಾ ತರಬೇತಿ ನೀಡಿ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !