ಧುಳೆ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಆಘಾತಕಾರಿ ಘಟನೆ!

ನಿಜಾಮ್‌ಪುರ (ಧುಳೆ ಜಿಲ್ಲೆ) – ಇಲ್ಲಿನ ಪೊಲೀಸ್ ಠಾಣೆಯಲ್ಲಿ ಹಲವು ವರ್ಷಗಳಿಂದ ಬಾಕಿಯಿರುವ ಸಾಕ್ಷ್ಯಗಳ ಪರಿಶೀಲನೆಯಲ್ಲಿ, ಪೋಲೀಸ್ ಠಾಣೆಯಲ್ಲಿ ದಾಖಲಾದ ೨00ಕ್ಕೂ ಹೆಚ್ಚು ಅಪರಾಧಗಳ ಸಾಕ್ಷ್ಯಗಳು ಕಾಣೆಯಾಗಿದೆ. ಈ ಪ್ರಕರಣದಲ್ಲಿ ಪೋಲಿಸ್ ಕಾನ್‌ಸ್ಟೆಬಲ್‌ಗಳಾದ ಮಹೇಂದ್ರ ಜಾಧವ್ ಮತ್ತು ಶರದ್ ಠಾಕ್ರೆ ಅವರ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಂಡು ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಿಬ್ಬಂದಿಗಳಿಗೆ ಅನೇಕ ಬಾರಿ ಸೂಚನೆಗಳನ್ನು ನೀಡಲಾಯಿತು. ತನಿಖೆಗಾಗಿ ಸಾಕಷ್ಟು ಸಮಯ ನೀಡಲಾಯಿತು ಹಾಗೂ ಸ್ಪಷ್ಟೀಕರಣ ನೀಡಲು ಅವಕಾಶವನ್ನೂ ನೀಡಲಾಯಿತು; ಆದರೆ ಅವರು ಆರೋಪವನ್ನು ಒಪ್ಪಿಸಲಿಲ್ಲ. ಈ ಮುದ್ದೇಮಾಲಿನಲ್ಲಿ ನ್ಯಾಯಾಲಯದ ಪ್ರಕ್ರಿಯೆಗೆ ಬೇಕಾದ ಅಮೂಲ್ಯವಾದ ವಸ್ತುಗಳು ಮತ್ತು ಪ್ರಮುಖ ಸಾಕ್ಷ್ಯಗಳೂ ಸೇರಿದ್ದವು.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!