|

ಸಿವನೀ (ಮಧ್ಯಪ್ರದೇಶ) – ಜಿಲ್ಲೆಯ ಉನ್ನತ ಮಾಧ್ಯಮಿಕ ಶಾಲೆಯಲ್ಲಿ ಕಾರ್ಯನಿರ್ವಾಹಕ ಪ್ರಾಂಶುಪಾಲರಾದ ಪ್ರತೀಕ್ಷಾ ಮಾನ್‌ಗಢೆ ಅವರು ತರಗತಿಯಲ್ಲಿದ್ದ ವಿದ್ಯಾರ್ಥಿಗಳಿಗೆ 16 ಬಾರಿ ಬಲವಂತವಾಗಿ ‘ಅಲ್ಲಾಹು ಅಕ್ಬರ್’ ಕೂಗಲು ಅನಿವಾರ್ಯ ಪಡಿಸಿದರು. ಈ ಘಟನೆ ಗೀತಾ ಜಯಂತಿಯ ದಿನವಾದ ಡಿಸೆಂಬರ್ 1 ರಂದು ನಡೆದಿತ್ತು. ವಿದ್ಯಾರ್ಥಿಗಳು ಮೊದಲು ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದರು. ಅದರ ನಂತರ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಘೋಷಣೆಗಳನ್ನು ಕೂಗುವಂತೆ ಮಾಡಿದರು. ಇದರ ಮಾಹಿತಿ ಪಡೆದ ನಂತರ ಆಕ್ರೋಶಗೊಂಡ ಪೋಷಕರು ಮತ್ತು ಸ್ಥಳೀಯ ಹಿಂದೂ ಸಂಘಟನೆಗಳು ಶಾಲೆಗೆ ತೆರಳಿ ಪ್ರಾಂಶುಪಾಲರನ್ನು ತಕ್ಷಣವೇ ಅಮಾನತುಗೊಳಿಸಲು ಮತ್ತು ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದರು.
1. ಜಿಲ್ಲಾ ಶಿಕ್ಷಣಾಧಿಕಾರಿ ಎಸ್.ಎಸ್. ಕುಮ್ರೆ ಅವರು, ಪ್ರತೀಕ್ಷಾ ಮಾನ್‌ಗಢೆ ಅವರು ಸರ್ವಧರ್ಮ ಸೌಹಾರ್ದತೆಯನ್ನು ಕಾಪಾಡಲು ಎಲ್ಲ ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಣೆಯಿಂದ ಘೋಷಣೆ ಕೂಗುವಂತೆ ಹೇಳಿದ್ದರು ಎಂದು ಸ್ಪಷ್ಟಪಡಿಸಿದರು. ಅವರು ಇದಕ್ಕಾಗಿ ಎಲ್ಲರ ಕ್ಷಮೆಯನ್ನೂ ಕೋರಿದ್ದಾರೆ.
2. ಹೆಚ್ಚುತ್ತಿರುವ ಒತ್ತಡದಿಂದಾಗಿ, ಆಡಳಿತವು ಪ್ರತೀಕ್ಷಾ ಮಾನ್‌ಗಢೆ ಅವರನ್ನು ಜಿಲ್ಲಾ ಶಿಕ್ಷಣ ಕಚೇರಿಗೆ ವರ್ಗಾಯಿಸಿದೆ. ಪೋಷಕರು ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ಪ್ರಾಂಶುಪಾಲರನ್ನು ಮದರಸಾಗಳಿಗೆ ಕಳುಹಿಸಿ ಮುಸ್ಲಿಂ ಮಕ್ಕಳಿಂದ ಸರ್ವಧರ್ಮ ಸಮಭಾವಕ್ಕಾಗಿ 16 ಬಾರಿ ಬಲವಂತವಾಗಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವ ಶಿಕ್ಷೆ ನೀಡಬೇಕೆಂದು ಯಾರಾದರೂ ಬೇಡಿಕೆ ಇಟ್ಟರೆ ಆಶ್ಚರ್ಯಪಡಬೇಕಾಗಿಲ್ಲ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!