
ನವ ದೆಹಲಿ – ದೆಹಲಿಯ ನರೇಲಾ ಪ್ರದೇಶದಲ್ಲಿ ೪ ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ರಿಜ್ವಾನ್‌ನನ್ನು ಬಂಧಿಸಿದ್ದಾರೆ. ಪೀಡಿತ ಬಾಲಕಿ ತನ್ನ ಕುಟುಂಬದವರೊಂದಿಗೆ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಆಕೆಯ ಕುಟುಂಬದವರು ಅವಳನ್ನು ಉರ್ದು ಕಲಿಯುವುದಕ್ಕಾಗಿ ಹತ್ತಿರದ ಮದರಸಾಗೆ ಕಳುಹಿಸುತ್ತಿದ್ದರು. ಡಿಸೆಂಬರ್ ೩ ರಂದು, ಅವಳು ಮದರಸಾಗ ಹೋಗುತ್ತಿದ್ದಳು. ದಾರಿಯಲ್ಲಿ ಕುಡಿದ ಮತ್ತಿನಲ್ಲಿದ್ದ ರಿಜ್ವಾನ್ ಅವಳಿಗೆ ಆಮಿಷವೊಡ್ಡಿ ತನ್ನೊಂದಿಗೆ ಕರೆದುಕೊಂಡು ಹೋಗಿ, ಕಟ್ಟಡದ ಎರಡನೇ ಮಹಡಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಾಲಕಿಯ ಅಳುವಿನ ಶಬ್ದ ಕೇಳಿ ಜನರಿಗೆ ಈ ಘಟನೆ ತಿಳಿದು ಬಂದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪಾದಕೀಯ ನಿಲುವುಇಂತಹವರಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸುವ ಶಿಕ್ಷೆ ನೀಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!