ಬೆಂಗಳೂರು: ಇಲ್ಲಿ ಉಸ್ಮಾನ್ ಹೆಸರಿನ ಯುವಕನಿಂದ ಹಿಂದೂ ಪ್ರೇಯಸಿಗೆ ಬೆದರಿಕೆ!

ಬೆಂಗಳೂರು – ಇಲ್ಲಿನ ಸುದ್ಧಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಉಸ್ಮಾನ್ ಹೆಸರಿನ ಮುಸಲ್ಮಾನ ಯುವಕನು ಹಿಂದೂ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿ, ವಿವಾಹಕ್ಕಾಗಿ ಆಕೆಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ್ದಾನೆ. ಯುವತಿ ಅದನ್ನು ನಿರಾಕರಿಸಿದಾಗ, ಅವನು ʻನಿನ್ನನ್ನು ೩೨ ತುಂಡುಗಳನ್ನಾಗಿ ಮಾಡಿ ರೆಫ್ರಿಜರೇಟರ್ನಲ್ಲಿ (ಶೀತಕಪಾಟಿನಲ್ಲಿ) ಇಡುತ್ತೇನೆ ಮತ್ತು ನಂತರ ಬೇರೆ ಮದುವೆಯಾಗುತ್ತೇನೆʼ ಎಂದು ಬೆದರಿಕೆ ಹಾಕಿದ್ದಾನೆ. ಈ ಪ್ರಕರಣದಲ್ಲಿ ಪೊಲೀಸರು ಮೊಕದ್ದಮೆ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಯುವತಿಯು ಸುಮಾರು ಒಂದೂವರೆ ವರ್ಷಗಳ ಕಾಲ ಉಸ್ಮಾನ್ನೊಂದಿಗೆ ‘ಲಿವ್ ಇನ್ ರಿಲೇಶನ್ಶಿಪ್’ನಲ್ಲಿ ವಾಸಿಸುತ್ತಿದ್ದಳು. ಮತಾಂತರದ ಒತ್ತಡದಿಂದಾಗಿ ಆಕೆ ಎರಡು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಉಸ್ಮಾನ್ ಆಕೆಯ ಖಾಸಗಿ ಛಾಯಾಚಿತ್ರಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವುದಾಗಿ ಸಹ ಬೆದರಿಕೆ ಹಾಕಿದ್ದನು.
ಸಂಪಾದಕೀಯ ನಿಲುವುಇಂತಹವರಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸುವ ಕಾನೂನು ಈಗಲೇ ಜಾರಿಗೆ ತರುವುದು ಅವಶ್ಯಕವಾಗಿದೆ. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!