
ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಭಾಗ್ಯನಗರದಲ್ಲಿರುವ ಅಮೆರಿಕಾದ ಮಹಾವಾಣಿಜ್ಯ ರಾಯಭಾರಿ ಕಚೇರಿಗೆ ಹೋಗುವ ರಸ್ತೆಯ ಹೆಸರನ್ನು ಅಮೆರಿಕಾದ ರಾಷ್ಟ್ರಾಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿನಲ್ಲಿ ಅಂದರೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಎಂದು ಇಡುವ ಪ್ರಸ್ತಾವವನ್ನು ಮಂಡಿಸಿದ್ದಾರೆ. ಈ ನಿರ್ಧಾರ ‘ತೆಲಂಗಾಣ ರೈಸಿಂಗ್ ಗ್ಲೋಬಲ್ ಸಮ್ಮಿಟ್’ ಈ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಗಮನ ಸೆಳೆಯುವ ಪ್ರಯತ್ನವೆಂದು ಕಾಣಿಸುತ್ತಿದೆ.
ಹೈದರಾಬಾದನ ಹೆಸರನ್ನು ಬದಲಾಯಿಸಿ ಭಾಗ್ಯನಗರ ಮಾಡಿ ! – ಭಾಜಪದ ಬೇಡಿಕೆ

ತೆಲಂಗಾಣದ ಭಾಜಪ ಸಂಸದರು ಮತ್ತು ಕೇಂದ್ರ ಸಚಿವರಾದ ಬಂಡಿ ಸಂಜಯಕುಮಾರ್ ಅವರು ಡೊನಾಲ್ಡ್ ಟ್ರಂಪ್ ಅವೆನ್ಯೂ’ ಎಂದು ಇಡುವ ಪ್ರಸ್ತಾಪವನ್ನು ಟೀಕಿಸಿದ್ದಾರೆ ಮತ್ತು ಹೈದರಾಬಾದನ ಹೆಸರನ್ನು ಬದಲಾಯಿಸಿ ಭಾಗ್ಯನಗರ ಎಂದು ಇಡಲು ಬೇಡಿಕೆ ಇಟ್ಟಿದ್ದಾರೆ.
ಸಂಪಾದಕೀಯ ನಿಲುವುಭಾರತದ ವಿರುದ್ಧ ನೀತಿಗಳನ್ನು ಅನುಷ್ಠಾನಗೊಳಿಸಿದ ಟ್ರಂಪ್ ಅವರ ಹೆಸರನ್ನು ರಸ್ತೆಗೆ ನೀಡಿ ಕಾಂಗ್ರೆಸ್ ಭಾರತೀಯರ ಗಾಯದ ಮೇಲೆ ಉಪ್ಪು ಸವರುತ್ತಿದೆ. ಇದು ಕಾಂಗ್ರೆಸ್ಸಿನ ದೇಶದ್ರೋಹವೇ ಸರಿ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!