ಕೋಲಕಾತಾದಲ್ಲಿ ೫ ಲಕ್ಷ ಭಕ್ತರಿಂದ ಸಾಮೂಹಿಕ ಗೀತಾ ಪಠಣ!

(‘ಗಜವಾ-ಎ-ಹಿಂದ್’ ಎಂದರೆ ಭಾರತವನ್ನು ಇಸ್ಲಾಮೀಕರಣಗೊಳಿಸುವ ಯುದ್ಧ)
ಕೋಲಕಾತಾ (ಬಂಗಾಳ) – ಇಲ್ಲಿ ಪ್ರತಿ ವರ್ಷದಂತೆ ಡಿಸೆಂಬರ್ ೭ ರಂದು ಸಾಮೂಹಿಕ ಗೀತಾ ಪಠಣವನ್ನು ಆಯೋಜಿಸಲಾಗಿತ್ತು. ಈ ಸಮಯದಲ್ಲಿ ೫ ಲಕ್ಷ ಭಕ್ತರು ಪಾಲ್ಗೊಂಡಿದ್ದರು. ಇದರಲ್ಲಿ ಮಧ್ಯಪ್ರದೇಶದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ, ಹಾಗೂ ಅನೇಕ ಸಾಧು-ಸಂತರು ಭಾಗವಹಿಸಿದ್ದರು. ‘ದೇಶದಲ್ಲಿ ‘ಗಜವಾ-ಎ-ಹಿಂದ್’ ಅಲ್ಲ, ಆದರೆ ‘ಭಗವಾ-ಎ-ಹಿಂದ್’ ಬೇಕು, ಅಂದರೆ ಧಾರ್ಮಿಕ ಸ್ವಾತಂತ್ರ್ಯ ಮತ್ತು ಹಿಂದೂ ಸನಾತನ ಸಂಸ್ಕೃತಿಯ ಗೌರವ ಬೇಕು,’ ಎಂದು ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಈ ಸಂದರ್ಭದಲ್ಲಿ ಹೇಳಿದರು.
ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿಯವರ ಹೇಳಿಕೆಯ ಪ್ರಕಾರ, ಸನಾತನ ಐಕ್ಯತೆಯೇ ದೇಶ ಮತ್ತು ಜಗತ್ತಿನ ಶಾಂತಿ ಮತ್ತು ಸ್ಥಿರತೆಯ ಸಾಧನವಾಗಿದೆ. ಜಾತಿ, ಪಂಥ, ಸಂಪ್ರದಾಯಗಳ ಭೇದಗಳನ್ನು ಮೀರಿ ಹಿಂದುತ್ವ ಮತ್ತು ಸನಾತನ ಧರ್ಮದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!