
ಟೆಲ್ ಅವೀವ್ (ಇಸ್ರೇಲ್) – ‘ಭಾರತವು ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು,’ ಎಂದು ಇಸ್ರೇಲ್ ಬೇಡಿಕೆ ಸಲ್ಲಿಸಿದೆ. ಹಮಾಸ್ ಮತ್ತು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ನಡುವೆ ಹೆಚ್ಚುತ್ತಿರುವ ಆತ್ಮೀಯತೆಯು ಭಾರತ ಮತ್ತು ಇಸ್ರೇಲ್ ಎರಡಕ್ಕೂ ಭದ್ರತೆಯ ದೃಷ್ಟಿಯಿಂದ ಅಪಾಯಕಾರಿ ಎಂದು ಇಸ್ರೇಲ್ ಹೇಳಿದೆ. ಇಸ್ರೇಲ್ನ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಪತ್ರಿಕಾಗೋಷ್ಠಿಯಲ್ಲಿ, ಇಸ್ರೇಲ್ ಲಷ್ಕರ್-ಎ-ತೊಯ್ಬಾವನ್ನು ಈ ಮೊದಲೇ ನಿಷೇಧಿಸಿದ್ದು ಭಾರತವೂ ಹಮಾಸ್ ಮೇಲೆ ನಿಷೇಧ ಹೇರಬೇಕು ಎಂದು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ. ಹಮಾಸ್ ಅನ್ನು ಅಮೆರಿಕ, ಬ್ರಿಟನ್, ಕೆನಡಾ ಮತ್ತು ಇತರ ಅನೇಕ ದೇಶಗಳು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿವೆ.
ಸಂಪಾದಕೀಯ ನಿಲುವುಹಮಾಸ್ಗೆ ಲಷ್ಕರ್-ಎ-ತೊಯ್ಬಾದೊಂದಿಗೆ ಹೆಚ್ಚುತ್ತಿರುವ ಆತ್ಮೀಯತೆ ! |
Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ
ಬುಲೆಟ್ ಟ್ರೇನ ಯೋಜನೆ ವಿಳಂಬಕ್ಕೆ ಭಾರತೀಯ ಸಚಿವರ ನಡವಳಿಕೆಯೇ ಕಾರಣ
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia