
ರಂಗಪುರ (ಬಾಂಗ್ಲಾದೇಶ) – ಇಲ್ಲಿ ೧೯೭೧ರ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದ ಸೈನಿಕರಾದ ಯೋಗೇಶ ಚಂದ್ರ ರಾಯ್ (ವಯಸ್ಸು ೭೫) ಮತ್ತು ಅವರ ಪತ್ನಿ ಸುವರ್ಣಾ ರಾಯ್ ಅವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಡಿಸೆಂಬರ್ ೭ರಂದು ಬೆಳಿಗ್ಗೆ ಇಬ್ಬರ ಮೃತದೇಹಗಳು ಅವರ ಮನೆಯಲ್ಲಿ ಪತ್ತೆಯಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇದುವರೆಗೂ ಯಾವುದೇ ಪ್ರಕರಣ ದಾಖಲಿಸಿಲ್ಲ ಹಾಗೂ ಯಾರನ್ನೂ ಬಂಧಿಸಿಲ್ಲ. ಈ ದಂಪತಿ ಗ್ರಾಮದ ಮನೆಯಲ್ಲಿ ಏಕಾಂಗಿಯಾಗಿದ್ದರು. ಅವರ ಇಬ್ಬರು ಪುತ್ರರಾದ ಶೋವೇನ ಚಂದ್ರ ರಾಯ್ ಮತ್ತು ರಾಜೇಶ ಖನ್ನಾ ಚಂದ್ರ ರಾಯ್ ಬಾಂಗ್ಲಾದೇಶ ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
🚨 Elderly Hindu Couple Brutally Murdered in Bangladesh
Hindu lives in Bangladesh remain deeply insecure. Yet, when Hindus are selectively targeted and killed, there is deafening silence from those who claim to stand for human rights.
🛑 It’s time to raise our voice and stand… pic.twitter.com/vjE4yN1TRI
— Sanatan Prabhat (@SanatanPrabhat) December 9, 2025
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಅಸುರಕ್ಷಿತ ಹಿಂದೂಗಳು! ಹಿಂದೂಗಳನ್ನು ಹೆಕ್ಕಿ ಹೆಕ್ಕಿ ಕೊಲ್ಲುತ್ತಿರುವಾಗ ಯಾರೊಬ್ಬರೂ ಧ್ವನಿ ಎತ್ತುತ್ತಿಲ್ಲ, ಇದು ಹಿಂದೂಗಳಿಗೆ ಲಜ್ಜ್ಯಾಸ್ಪದ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation