
ನವದೆಹಲಿ – ದೆಹಲಿಯ ಪಂಡಾರಾ ರಸ್ತೆಯ ಪ್ರದೇಶದಲ್ಲಿ ಭಜನಸಂಧ್ಯಾ ಕಾರ್ಯಕ್ರಮ ನಡೆಯುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಪಂಡಾರಾ ರಸ್ತೆಯಲ್ಲಿರುವ ಎಸ್.ಪಿ. ಮೋನ್ ಅವರ ನಿವಾಸದಲ್ಲಿ ೩ ದಿನಗಳ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಕೊನೆಯ ದಿನ ಸಂಜೆ ‘ಭಜನಸಂಧ್ಯಾ’ ಎಂಬ ಭಜನೆಯ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದ ಸ್ಥಳದಲ್ಲಿ ೧೦೦ ಕ್ಕಿಂತ ಹೆಚ್ಚು ಜನರು ಉಪಸ್ಥಿತರಿದ್ದರು. ಈ ಸಮಯದಲ್ಲಿ ಪೆಂಡಾಲನತ್ತ ಕಲ್ಲು ಮತ್ತು ಗಾಜುಗಳನ್ನು ಎಸೆಯಲಾಯಿತು. ಈ ಕಲ್ಲು ತೂರಾಟದಲ್ಲಿ ಕೆಲವರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವಿಷಯದ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತಲುಪಿದರು. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಹಿಂದೂ ಬಹುಸಂಖ್ಯಾತ ಭಾರತದಲ್ಲಿ ಹಿಂದೂಗಳಿಗೆ ತಮ್ಮ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದು ಕಷ್ಟಕರವಾಗಿದೆ. ಇದನ್ನು ತಡೆಯಲು ಹಿಂದೂ ಸಂಘಟನೆಯೇ ಏಕೈಕ ಉಪಾಯ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!