
ಉಡುಪಿ – ಇಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ೧೦ ಬಾಂಗ್ಲಾದೇಶಿ ನುಸುಳುಕೋರರಿಗೆ ಜಿಲ್ಲಾ ನ್ಯಾಯಾಲಯವು ೨ ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ೧೦ ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿದೆ. ಇವರಲ್ಲಿ ಹಕೀಮ್ ಅಲಿ, ಸುಜೋನ್ ಎಸ್.ಕೆ., ಇಸ್ಮಾಯಿಲ್ ಎಸ್.ಕೆ., ಕರೀಮ್ ಎಸ್.ಕೆ., ಸಲಾಮ್ ಎಸ್.ಕೆ., ರಾಜಿಕುಲ್ ಎಸ್.ಕೆ., ಮಹಮ್ಮದ್ ಸೊಜೀಬ್, ರಿಮುಲ್, ಮಹಮ್ಮದ್ ಇಮಾಮ್ ಶೇಖ್ ಮತ್ತು ಮಹಮ್ಮದ್ ಜಹಾಂಗೀರ್ ಆಲಂ ಸೇರಿದ್ದಾರೆ. ಮಲ್ಪೆ ಪೊಲೀಸರು ಇವರನ್ನು ಅಕ್ಟೋಬರ್ ೧೧, ೨೦೨೪ ರಂದು ಬಂಧಿಸಿದ್ದರು. ತನಿಖೆಯಲ್ಲಿ ಆರೋಪಿಗಳು ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಿರುವುದು ಬೆಳಕಿಗೆ ಬಂದಿತ್ತು. ಈ ಬಾಂಗ್ಲಾದೇಶಿ ನುಸುಳುಕೋರರು ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದಲ್ಲಿ ವಾಸಿಸುತ್ತಿದ್ದರು. ಆರೋಪಿ ಉಸ್ಮಾನ್ ಎಂಬಾತನು ಇವರ ಕೆಲಸವನ್ನು ವ್ಯವಸ್ಥೆಗೊಳಿಸಿದ್ದನು. (ಬಾಂಗ್ಲಾದೇಶಿ ಒಳನುಸುಳಿದವರನ್ನು ಜೈಲಿಗೆ ಕಳುಹಿಸುವ ಬದಲು ಅವರ ದೇಶಕ್ಕೆ ಕಳುಹಿಸಬೇಕು ಎಂದು ಭಾರತೀಯ ನಾಗರಿಕರು ಭಾವಿಸಿದರೆ, ಅದು ತಪ್ಪಾಗಲಾರದು! – ಸಂಪಾದಕರು)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!