ಸರಕಾರಿ ಉರ್ದು ಶಾಲೆಯ ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಗ್ರಾಮಸ್ಥರಿಂದ ಚಪ್ಪಲಿ ಹಾರ ಹಾಕಿ ಮೆರವಣಿಗೆ ! : Sexual Harassment

ಹಾವೇರಿ – ಸರಕಾರಿ ಉರ್ದು ಶಾಲೆಯ ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದರಿಂದ ಗ್ರಾಮಸ್ಥರು ಶಿಕ್ಷಕನಿಗೆ ಹೊಡೆದು, ಚಪ್ಪಲಿ ಹಾರ ಹಾಕಿ, ಶಾಲೆಯಿಂದ ಪೊಲೀಸ್ ಠಾಣೆಯವರೆಗೆ ಮೆರವಣಿಗೆ ಮಾಡಿದರು. ನಂತರ ಶಿಕ್ಷಕನನ್ನು ಪೊಲೀಸರ ವಶಕ್ಕೆ ನೀಡಲಾಯಿತು. ಈ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ.

ಸಂಪಾದಕೀಯ ನಿಲುವು

ಇಂತಹವರಿಗೆ ಗಲ್ಲು ಶಿಕ್ಷೆಯೇ ಆಗಬೇಕು !