
ಕರ್ಣಾವತಿ (ಗುಜರಾತ) – ಗುಜರಾತಿನ ಕಚ್ಛ್ ಗೆ ಹೊಂದಿಕೊಂಡಿರುವ ಸಮುದ್ರದ ಗಡಿಯೊಳಗೆ ನುಸುಳಿದ್ದ ೧೧ ಪಾಕಿಸ್ತಾನಿ ಪ್ರಜೆಗಳನ್ನು ಭಾರತೀಯ ಕರಾವಳಿ ಕಾವಲುಪಡೆ ಬಂಧಿಸಿದೆ. ಇವರೆಲ್ಲರೂ ‘ಅಲ್ ವಾಲಿ’ ಎಂಬ ಹೆಸರಿನ ನೌಕೆಯಲ್ಲಿದ್ದರು.
In a swift and coordinated operation on 10 Dec 2025, @IndiaCoastGuard intercepted and apprehended a #Pakistani fishing vessel along with 11 crew operating illegally inside #Indian waters. This decisive action reflects the unwavering vigilance of the #ICG and #India’s firm resolve… pic.twitter.com/LW3YY6WK5Y
— Indian Coast Guard (@IndiaCoastGuard) December 11, 2025
ಈ ನೌಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ, ನಾವೆಲ್ಲರೂ ಮೀನುಗಾರರು ಎಂದು ಎಲ್ಲರೂ ಹೇಳಿದ್ದಾರೆ. ಇವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದಾರೆ. ಎಲ್ಲ ಆರೋಪಿಗಳ ವಿಚಾರಣೆ ಜಖಾವು ಬಂದರಿನಲ್ಲಿ ನಡೆಯುತ್ತಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ