ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ದೆಹಲಿ 2025

ಭಾರತ ಮಂಡಪಂ, ದೆಹಲಿ – ಡಿಸೆಂಬರ್ ೧೪ ರಂದು ಮಹೋತ್ಸವದಲ್ಲಿ ನಡೆದ ಮೊದಲನೆಯ ಪ್ರಬೋಧನಾತ್ಮಕ ಭಾಗದ ಆರಂಭದಲ್ಲಿ ‘ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಜೀವನಚರಿತ್ರೆ’ ಎಂಬ ಸನಾತನ ಸಂಸ್ಥೆಯ ಆಂಗ್ಲ ಭಾಷೆಯ ಗ್ರಂಥವನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಉತ್ತರಾಧಿಕಾರಿಗಳಾದ ಶ್ರೀಸತ್ ಶಕ್ತಿ ಸೌ. ಬಿಂದಾ ಸಿಂಗಬಾಳ, ಶ್ರೀಚಿತ್ ಶಕ್ತಿ ಸೌ. ಅಂಜಲಿ ಗಾಡಗೀಳ, ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಅಡ್ವೋಕೇಟ್ ಅಲೋಕಕುಮಾರ, ‘ಸೇವ್ ಕಲ್ಚರ್ ಸೇವ್ ಭಾರತ್ ಫೌಂಡೇಶನ್’ನ ಸಂಸ್ಥಾಪಕರಾದ ಶ್ರೀ. ಉದಯ ಮಾಹೂರಕರ, ‘ಸುದರ್ಶನ ನ್ಯೂಸ್ ನೆಟ್ವರ್ಕ್’ನ ಸಂಪಾದಕರಾದ ಡಾ. ಸುರೇಶ ಚವ್ಹಾಣಕೆ, ಹಿಂದೂ ಜನಜಾಗೃತಿ ಸಮಿತಿಯ ಧರ್ಮಪ್ರಚಾರಕರಾದ ಸದ್ಗುರು ನೀಲೇಶ ಸಿಂಗಬಾಳ, ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸನಾತನ ಸಂಸ್ಥೆಯ ವಕ್ತಾರರಾದ ಶ್ರೀ. ಅಭಯ ವರ್ತಕ ಅವರು ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಅಡ್ವೋಕೇಟ್ ಅಲೋಕಕುಮಾರ ಅವರನ್ನು ಸನ್ಮಾನಿಸಿದರು. ಹಿಂದೂ ಜನಜಾಗೃತಿ ಸಮಿತಿಯ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಸಮನ್ವಯಕರಾದ ಶ್ರೀ. ಆನಂದ ಜಾಖೋಟಿಯಾ ಅವರು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಕಾರ್ಯದ ಸಂಕ್ಷಿಪ್ತ ಪರಿಚಯ ಮಾಡಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!