
ಸಿಡ್ನಿ (ಆಸ್ಟ್ರೇಲಿಯಾ) – ಇಲ್ಲಿನ ಬಾಂಡಿ ಬೀಚ್ ಕಡಲತೀರದಲ್ಲಿ ಯಹೂದಿ ಸಮುದಾಯದ ಹನುಕ್ಕಾ ಉತ್ಸವದ ಸಮಯದಲ್ಲಿ, ೨ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ೧೨ ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ಡಿಸೆಂಬರ್ ೧೪ ರಂದು ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಪೊಲೀಸರು ದಾಳಿಕೋರರ ಮೇಲೆ ಗುಂಡು ಹಾರಿಸಿದ್ದು, ಅದರಲ್ಲಿ ಒಬ್ಬ ದಾಳಿಕೋರ ಸತ್ತಿದ್ದಾನೆ ಮತ್ತು ಇನ್ನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರು ಒಂದು ಹೇಳಿಕೆಯನ್ನು ಬಿಡುಗಡೆ ಮಾಡಿ, ಘಟನೆಯ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಹಾಗೆಯೇ, ದಾಳಿಕೋರರ ಗುರುತನ್ನೂ ಸಹ ತಿಳಿದುಬಂದಿಲ್ಲ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !