
ಗುವಾಹಟಿ (ಅಸ್ಸಾಂ) – ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ನಡೆಸಿದ ಪ್ರಕರಣದಲ್ಲಿ ನಿವೃತ್ತ ವಾಯುಪಡೆಯ ಅಧಿಕಾರಿ ಕುಲೇಂದ್ರ ಶರ್ಮಾ ಅವರನ್ನು ಬಂಧಿಸಲಾಗಿದೆ. ಕುಲೇಂದ್ರ ಅವರು ಪಾಕಿಸ್ತಾನದ ಏಜೆಂಟನೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಆರೋಪವಿದೆ. ಅವರು ಭಾರತೀಯ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಆ ಏಜೆಂಟನಿಗೆ ನೀಡುತ್ತಿದ್ದರು. ಅವರ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ನಲ್ಲಿ ಸಂದೇಹಾಸ್ಪದ ಸಾಮಗ್ರಿಗಳು ದೊರೆತಿವೆ.
ಅರುಣಾಚಲ ಪ್ರದೇಶದಲ್ಲಿ ೨ ಶಂಕಿತರ ಬಂಧನ ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿ ಪೊಲೀಸರು ಗೂಢಚಾರಿಕೆಯ ಆರೋಪದ ಮೇಲೆ ೨ ಜನರನ್ನು ಬಂಧಿಸಿದ್ದಾರೆ. ಪಶ್ಚಿಮ ಸಿಯಾಂಗ್ ಜಿಲ್ಲೆಯ ಆಲೋದಿಂದ ಒಬ್ಬರನ್ನು ಮತ್ತು ಚಾಂಗ್‌ಲಾಂಗ್ ಜಿಲ್ಲೆಯ ಮಿಯಾವೊದಿಂದ ಇನ್ನೊಬ್ಬ ಗೂಢಚಾರನನ್ನು ಬಂಧಿಸಲಾಗಿದೆ. ಇವರಲ್ಲಿ ಒಬ್ಬರ ಗುರುತನ್ನು ಹಿಲಾಲ್ ಅಹ್ಮದ್ ಎಂದು ಪತ್ತೆಹಚ್ಚಲಾಗಿದೆ. ಅವರು ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯವರು. ಪೊಲೀಸರು ಎರಡನೆಯವರ ಹೆಸರನ್ನು ಹೇಳಿಲ್ಲ. ಹಿಲಾಲ್ ಅವರು ತಮ್ಮ ಸಹೋದ್ಯೋಗಿಗಳಿಗೆ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಕಳುಹಿಸುತ್ತಿದ್ದರು.
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳಿಗೆ ಬಹಿರಂಗವಾಗಿ ಗಲ್ಲಿಗೇರಿಸುವ ಶಿಕ್ಷೆ ನೀಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!