
ರೀವಾ (ಮಧ್ಯಪ್ರದೇಶ) – ಭಾಜಪದ ಮಾಜಿ ಸಂಸದ ಮತ್ತು ಶ್ರೀರಾಮಜನ್ಮಭೂಮಿ ಆಂದೋಲನದ ಪ್ರಮುಖ ಸಂತ ಡಾ. ರಾಮವಿಲಾಸ ದಾಸ್ ವೇದಾಂತಿ ಅವರು ಇಲ್ಲಿ ದೇಹತ್ಯಾಗ ಮಾಡಿದರು. ಅಲ್ಲಿ ಅವರ ರಾಮಕಥೆ ನಡೆಯುತ್ತಿತ್ತು. ಈ ಸಮಯದಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಅವರು ಎರಡು ದಿನಗಳಿಂದ ಇಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಅವರ ಪಾರ್ಥಿವ ಶರೀರವನ್ನು ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ.
ರಾಮವಿಲಾಸ್ ವೇದಾಂತಿ ಅವರು ಹನುಮಾನ್ ಗಢಿಯ ಮಹಂತ್ ಅಭಿರಾಮ್ ದಾಸ್ ಅವರ ಶಿಷ್ಯರಾಗಿದ್ದರು. ಅಯೋಧ್ಯೆಯಲ್ಲಿ ವಸಿಷ್ಠ ಭವನ ಎಂಬ ಹೆಸರಿನ ಅವರ ಆಶ್ರಮವೂ ಇದೆ. ೨೦೨೦ ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಬಾಬರಿ ಕಟ್ಟಡ ಧ್ವಂಸ ಪ್ರಕರಣದಲ್ಲಿ ಅವರನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿತ್ತು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”