ನಮಾಜಗಾಗಿ ಹೊರಗಿನ ಮುಸಲ್ಮಾನರು ಬಂದಿದ್ದರಿಂದ ವಿರೋಧ

ಡೆಹ್ರಾಡೂನ (ಉತ್ತರಾಖಂಡ) – ಇಲ್ಲಿನ ಮಿಯಾಂವಾಲಾ ಪ್ರದೇಶದಲ್ಲಿ ಡಿಸೆಂಬರ್ ೧೨, ಶುಕ್ರವಾರದಂದು ಒಂದು ಮನೆಯೊಳಗೆ ಸಾಮೂಹಿಕ ನಮಾಜ್ ಮಾಡಿದ ಘಟನೆ ನಡೆದ ನಂತರ, ಕಾಳಿ ಸೇನೆಯು ಇದನ್ನು ವಿರೋಧಿಸಿತು. ನಮಾಜಗಾಗಿ ಹೊರಗಿನ ಮುಸಲ್ಮಾನರನ್ನು ಕರೆಸಿಕೊಂಡಿದ್ದರಿಂದ ಈ ವಿರೋಧ ವ್ಯಕ್ತಪಡಿಸಲಾಯಿತು. ಇದರಿಂದಾಗಿ ಆ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಈ ಘಟನೆಯ ನಂತರ, ಡಿಸೆಂಬರ್ ೧೩, ಶನಿವಾರದಂದು ಮುಸ್ಲಿಂ ಸೇವಾ ಸಂಘಟನೆಯ ಪದಾಧಿಕಾರಿಗಳು ಇಲ್ಲಿನ ಹಿರಿಯ ಪೊಲೀಸ್ ಅಧೀಕ್ಷಕರ ಕಛೇರಿಗೆ ತಲುಪಿದರು. ಅವರು ಈ ಸಂಪೂರ್ಣ ಪ್ರಕರಣದ ಕುರಿತು ಪೊಲೀಸರಿಗೆ ಮನವಿ ಸಲ್ಲಿಸಿದರು. ಪೊಲೀಸರು, ಈ ಸಂಪೂರ್ಣ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಬಂಧಿತ ಎಲ್ಲ ಪಕ್ಷಗಳೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಪ್ರದೇಶದಲ್ಲಿ ಶಾಂತಿ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕೃತ್ಯಗಳು ಮುಸಲ್ಮಾನರ ಜನಸಂಖ್ಯೆಯನ್ನು ಹೆಚ್ಚಿಸುವ ಒಂದು ವಿಧಾನವಾಗಿದ್ದು, ಭಾರತದ ಹಲವು ಕಡೆ ಇಂತಹ ಘಟನೆಗಳು ನಡೆಯುತ್ತಿರುವುದು ಕಂಡುಬಂದಿದೆ. ಆದ್ದರಿಂದ ಹಿಂದೂಗಳು ಎಚ್ಚರದಿಂದ ಇರಬೇಕು ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!