
ಕೊಡಗು – ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಆಕ್ಷೇಪಾರ್ಹ ವಿಡಿಯೋ ತಯಾರಿಸಿದ ಆರೋಪದ ಮೇಲೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಫಹಾದ್, ಬಾಸಿಲ್ ಮತ್ತು ಸಮೀರ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಒಂದು ಮಸಾಲೆಯ ಅಂಗಡಿಯಲ್ಲಿ ಕುಳಿತು ವಿಡಿಯೋ ತಯಾರಿಸಿ, ಆಕ್ಷೇಪಾರ್ಹ ಶಬ್ದಗಳಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅವಮಾನ ಮಾಡಿದ್ದಾರೆ. ಈ ವಿಡಿಯೋ ಪ್ರಸಾರವಾದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಕೊಡಗು ಜಿಲ್ಲಾ ಭಾಜಪ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಅದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಈ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ, ಬಂಡೆ ಒಡೆಯುವ ಶಿಕ್ಷೆ ನೀಡಬೇಕು! |
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!