ಕೇರಳದಲ್ಲಿ ಮಾರ್ಕ್ಸವಾದಿ ಕಮ್ಯುನಿಸ್ಟ ಪಕ್ಷದ ನಾಯಕನಿಂದ ಮಹಿಳೆಯರ ಕುರಿತು ಅಸಹ್ಯಕರ ಹೇಳಿಕೆ

ತಿರುವನಂತಪುರಂ (ಕೇರಳ) – ಒಂದು ಮತವನ್ನು ಪಡೆಯಲು ಅಥವಾ ಒಂದು ವಾರ್ಡ್ ಅನ್ನು ಗೆಲ್ಲಲು ಮಹಿಳೆಯರನ್ನು ಇತರ ಪುರುಷರ ಮುಂದೆ ಮೆರವಣಿಗೆ ಮಾಡಲಾಗುವುದಿಲ್ಲ. ನಮ್ಮಲ್ಲಿಯೂ ವಿವಾಹಿತ ಮಹಿಳೆಯರಿದ್ದಾರೆ; ಆದರೆ ಅವರು ತಮ್ಮ ಪತಿಯರೊಂದಿಗೆ ಮಲಗಲು ಮತ್ತು ಮಕ್ಕಳಿಗೆ ಜನ್ಮ ನೀಡಲು ಇದ್ದಾರೆ ಎಂದು ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ (ಮಾಕಪ) ಮಾಜಿ ಸ್ಥಳೀಯ ಕಾರ್ಯದರ್ಶಿ ಸೈಯದ್ ಅಲಿ ಮಜೀದ್ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಲೀಗ್ ಮಲಪ್ಪುರಂ ಜಿಲ್ಲೆಯ ತೆನ್ನಾಲದಲ್ಲಿ ಪಾಲಿಕೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಹಿನ್ನೆಲೆಯಲ್ಲಿ ಮಜೀದ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಸಂಪಾದಕೀಯ ನಿಲುವುಇಂತಹ ಹೇಳಿಕೆಗಳನ್ನು ನೀಡುವ ಮಾಕಪ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಜೈಲಿಗೆ ಹಾಕಬೇಕು! ಮಹಿಳಾ ಸಂಘಟನೆಗಳು ಮತ್ತು ಮಹಿಳಾ ಮಾನವ ಹಕ್ಕುಗಳ ಆಯೋಗವು ಇದಕ್ಕಾಗಿ ಒತ್ತಡ ಹೇರಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!