ನ್ಯಾಷನಲ್ ಹೆರಾಲ್ಡ್ ಅಕ್ರಮ ವ್ಯವಹಾರದ ಪ್ರಕರಣ;

ನವ ದೆಹಲಿ – ರೂಸ್ ಅವೆನ್ಯೂ ನ್ಯಾಯಾಲಯವು, ನ್ಯಾಷನಲ್ ಹೆರಾಲ್ಡ್ ಆರ್ಥಿಕ ಅಕ್ರಮ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಸ್ವೀಕರಿಸಲು ನಿರಾಕರಿಸಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನ ಮುಖಂಡ ರಾಹುಲ್ ಗಾಂಧಿ ಹಾಗೂ ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರ ವಿರುದ್ಧ ಈ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಎರಡು ವಾರಗಳ ಹಿಂದೆ ಇದೇ ಪ್ರಕರಣದಲ್ಲಿ ಹೊಸ ಅಪರಾಧ ದಾಖಲಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ನಡೆಯುವುದಿಲ್ಲ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಾದ ಅಗತ್ಯವಿಲ್ಲ ಎಂದು ಹೇಳಲಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ