
ಗುವಾಹಟಿ (ಅಸ್ಸಾಂ) – ಭಾರತವು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ರಾಷ್ಟ್ರವಾಗಿದ್ದು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಂಗ್ಲಾದೇಶ ಇಂತಹ ಕಲ್ಪನೆಯನ್ನು ಹೇಗೆ ಮಾಡಬಹುದು? ಬಾಂಗ್ಲಾದೇಶದಲ್ಲಿ ಜನರ ಮನಸ್ಥಿತಿ ಕೆಟ್ಟದಾಗಿದೆ. ಆದ್ದರಿಂದ ಭಾರತವು ಆ ದೇಶಕ್ಕೆ ಹೆಚ್ಚು ಸಹಾಯ ಮಾಡಬಾರದು. ಒಂದು ವೇಳೆ ಭಾರತದ ವಿರುದ್ಧ ಇಂತಹ ನಿಲುವು ತೆಗೆದುಕೊಂಡರೆ ಬಾಂಗ್ಲಾದೇಶಕ್ಕೆ ಪಾಠ ಕಲಿಸಬೇಕಾಗುತ್ತದೆ, ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಾಂಗ್ಲಾದೇಶದ ನಾಯಕ ಹಸನತ್ ಅಬ್ದುಲ್ಲಾ ಅವರು ಭಾರತದ ಈಶಾನ್ಯದ ೭ ರಾಜ್ಯಗಳನ್ನು ಪ್ರತ್ಯೇಕಿಸಿ ಬಾಂಗ್ಲಾದೇಶಕ್ಕೆ ವಿಲೀನಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಸರಮಾ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸಂಪಾದಕೀಯ ನಿಲುವುಪಾಠ ಕಲಿಸುವ ಸಮಯ ಬಂದಿದೆ ಮತ್ತು ಇದಕ್ಕಾಗಿ ಈಶಾನ್ಯ ಭಾರತದ ರಾಜ್ಯಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!