ಸಿಡ್ನಿ ದಾಳಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕರೆ

ವಾಷಿಂಗ್ಟನ್ (ಅಮೆರಿಕಾ) – ಎಲ್ಲಾ ರಾಷ್ಟ್ರಗಳು ಕಟ್ಟರ್ ಇಸ್ಲಾಮಿಕ್ ಭಯೋತ್ಪಾದನೆಯ ದುಷ್ಟ ಶಕ್ತಿಯ ವಿರುದ್ಧ ಒಟ್ಟಾಗಿ ನಿಲ್ಲಬೇಕು. ನಾವು ಅದನ್ನು ಮಾಡುತ್ತಿದ್ದೇವೆ. ನಾನು ಯಾವಾಗಲೂ ಯಹೂದಿ ಸಮುದಾಯದ ಸ್ನೇಹಿತ ಮತ್ತು ಬೆಂಬಲಿಗನಾಗಿರುತ್ತೇನೆ. ಆಸ್ಟ್ರೇಲಿಯಾದಲ್ಲಿ ಕೊಲ್ಲಲ್ಪಟ್ಟವರ ಕುಟುಂಬದವರ ದುಃಖದಲ್ಲಿ ನಾವೆಲ್ಲರೂ ಭಾಗಿಗಳಾಗಿದ್ದೇವೆ. ಗಾಯಾಳುಗಳಿಗೆ ಶೀಘ್ರವಾಗಿ ಚಿಕಿತ್ಸೆ ದೊರೆತು ಅವರು ಗುಣಮುಖರಾಗಲಿ, ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಘಟನೆಯ ಕುರಿತು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು. ಟ್ರಂಪ್ ಅವರು ಹನುಕ್ಕಾ ಹಬ್ಬದ ಮೂರನೇ ದಿನದಂದು ವೈಟ್ ಹೌಸ್ ನಲ್ಲಿ ಸಿಡ್ನಿ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
🌍 United Against Terror – Or Just Rhetoric?
🗣️ “The entire world must unite against radical Islamic terrorism!” – U.S. President Donald Trump after the Sydney attack.
⚠️ But here’s the contradiction:
The attackers were a Pakistani father and son, yet Trump avoids naming or… https://t.co/KjRPhW9V6o pic.twitter.com/lIrcCkpMDC— Sanatan Prabhat (@SanatanPrabhat) December 17, 2025
ಸಂಪಾದಕೀಯ ನಿಲುವು
|
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation