ಯಾವುದೇ ಸಂದೇಹಾಸ್ಪದ ವಸ್ತು ಪತ್ತೆಯಾಗಿಲ್ಲ!

ಮುಂಬಯಿ – ಮುಂಬಯಿ ಉಚ್ಚ ನ್ಯಾಯಾಲಯ ಮತ್ತು ಮುಂಬಯಿನಲ್ಲಿರುವ ಎಲ್ಲಾ ನ್ಯಾಯಾಲಯಗಳನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶವು ಮುಂಬಯಿ ಉಚ್ಚ ನ್ಯಾಯಾಲಯನ ವೆಬ್‌ಸೈಟ್‌ಗೆ ಬಂದಿದೆ. ಇದರಲ್ಲಿ ಕಿಲಾ ನ್ಯಾಯಾಲಯ ಮತ್ತು ಬಾಂದ್ರಾ ನ್ಯಾಯಾಲಯದ ಉಲ್ಲೇಖವಿತ್ತು. ಪೊಲೀಸರು ನ್ಯಾಯಾಲಯದ ಆವರಣದಲ್ಲಿ ಭದ್ರತೆ ಹೆಚ್ಚಿಸಿದರು ಮತ್ತು ಉಚ್ಚ ನ್ಯಾಯಾಲಯವನ್ನು ತಕ್ಷಣ ಖಾಲಿ ಮಾಡಲು ಸೂಚಿಸಿದರು. ಬಾಂಬ್ ನಿಷ್ಕ್ರಿಯ ದಳವು ಕೂಲಂಕುಷವಾಗಿ ಪರಿಶೀಲಿಸಿದರೂ ಅಲ್ಲಿ ಏನೂ ಪತ್ತೆಯಾಗಿಲ್ಲ. ನಂತರ, ನ್ಯಾಯಾಲಯದ ಕಲಾಪಗಳು ಪುನಃ ಸುಗಮವಾಗಿ ಪ್ರಾರಂಭವಾದವು.
ನಾಗಪುರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಬಾಂಬ್‌ನಿಂದ ಸ್ಫೋಟಿಸುವ ಬೆದರಿಕೆಯ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಿದರು. ಬಾಂಬ್‌ಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. ಇಮೇಲ್ ಅನ್ನು ಯಾರು ಕಳುಹಿಸಿದ್ದಾರೆ, ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ. ಪ್ರಸ್ತುತ ಯಾವುದೇ ಸಂದೇಹಾಸ್ಪದ ವಸ್ತು ಪತ್ತೆಯಾಗಿಲ್ಲ; ಆದರೆ ಈ ಘಟನೆಯಿಂದಾಗಿ ನ್ಯಾಯಾಲಯದ ಕಾರ್ಯ ಕಲಾಪಗಳ ಮೇಲೆ ಸ್ವಲ್ಪ ಸಮಯದವರೆಗೆ ಪರಿಣಾಮ ಬೀರಿತು.
ಸಂಪಾದಕೀಯ ನಿಲುವುಪೊಲೀಸ್ ವ್ಯವಸ್ಥೆಯ ಮಾನವ ಶಕ್ತಿ ಮತ್ತು ಸಮಯವನ್ನು ವ್ಯರ್ಥ ಮಾಡುವವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು! ಅದರ ವಿನಹಃ ಈ ರೀತಿಯ ಕೃತ್ಯಗಳು ನಿಲ್ಲುವುದಿಲ್ಲ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”