ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ವ್ಯಕ್ತಿಯ ಪ್ರಾರಬ್ಧ ಬದಲಾಯಿಸುವುದು ಅಸಾಧ್ಯವಿರುತ್ತದೆ. ಬದಲಾಯಿಸ ಬೇಕಾದರೆ ತೀವ್ರ ಸಾಧನೆ ಮಾಡಬೇಕಾಗುತ್ತದೆ. ಹೀಗಿರುವಾಗ ಭಾರತದ ಪ್ರಾರಬ್ಧ ಶಾರೀರಿಕ, ಮಾನಸಿಕ ಮತ್ತು ಬೌದ್ಧಿಕ ಸ್ತರದಲ್ಲಿ ಪ್ರಯತ್ನಿಸಿ ಬದಲಾಯಿಸಲು ಸಾಧ್ಯವೇ ? ಅದಕ್ಕೆ ಅಧ್ಯಾತ್ಮಿಕ ಸ್ತರದ ಪರಿಹಾರ, ಅಂದರೆ ಸಾಧನೆಯ ಬಲ ಬೇಕು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !