ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಮಹಿಳೆಯ ಹಿಜಾಬ್ ತೆಗೆದ ಘಟನೆಗೆ ಪಾಕಿಸ್ತಾನದ ಪ್ರತಿಕ್ರಿಯೆ
(ಹಿಜಾಬ್ ಎಂದರೆ ಮುಸ್ಲಿಂ ಮಹಿಳೆಯರ ತಲೆ ಮತ್ತು ಕುತ್ತಿಗೆಯನ್ನು ಮುಚ್ಚುವ ವಸ್ತ್ರ) (ನಕಾಬ್ ಎಂದರೆ ಮುಖವನ್ನು ಮುಚ್ಚುವ ಜಾಲರಿಯುಳ್ಳ ವಸ್ತ್ರ) (ಬುರ್ಖಾ ಎಂದರೆ ಇಡೀ ದೇಹವನ್ನು ಮುಚ್ಚುವ ವಸ್ತ್ರ)

ಇಸ್ಲಾಮಾಬಾದ್ (ಪಾಕಿಸ್ತಾನ) – “ಹಿರಿಯ ನಾಯಕರೊಬ್ಬರು ಮುಸ್ಲಿಂ ಮಹಿಳೆಯ ಹಿಜಾಬ್ ಅನ್ನು ಬಲವಂತವಾಗಿ ತೆಗೆಯುವುದು ದೊಡ್ಡ ತಪ್ಪು. ಭಾರತದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹೆಚ್ಚುತ್ತಿದೆ. ಇಂತಹ ಘಟನೆಗಳಿಂದ ಭಾರತದಲ್ಲಿ ಮುಸ್ಲಿಂ ಮಹಿಳೆಯರ ಅವಮಾನವನ್ನು ಸಾಮಾನ್ಯಗೊಳಿಸುವ ಅಪಾಯವಿದೆ. ಅಲ್ಲದೆ, ಇದು ಮುಸ್ಲಿಮರ ವಿರುದ್ಧದ ಅಸಹಿಷ್ಣುತೆಯನ್ನು ಉತ್ತೇಜಿಸುತ್ತದೆ,” ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ತಾಹಿರ್ ಹುಸೇನ್ ಅಂದ್ರಾಬಿ ಪತ್ರಿಕಾಗೋಷ್ಠಿಯೊಂದರಲ್ಲಿ ಪ್ರತಿಕ್ರಿಯಿಸಿದರು.
Pakistan lectures India on “Muslim hatred” over CM Nitish Kumar’s hijab-related incident.
But who will answer for 78 years of Hindu genocide in Pakistan?
Hindus fell from 14% (1947) to ~1% today. When will Pakistan speak on this?
When will India demand answers?
Like the West,… pic.twitter.com/Sche5ecdVs
— Sanatan Prabhat (@SanatanPrabhat) December 19, 2025
ಬಿಹಾರದಲ್ಲಿ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ವಿತರಿಸುವಾಗ ಮುಖ್ಯಮಂತ್ರಿ ನಿತೀಶ ಕುಮಾರ ಅವರು ಮಹಿಳಾ ವೈದ್ಯೆ ನುಸ್ರತ್ ಅವರಿಗೆ ಹಿಜಾಬ್ ಬಗ್ಗೆ ಪ್ರಶ್ನಿಸಿ, ನಂತರ ಸ್ವತಃ ಅವರ ಹಿಜಾಬ್ ತೆಗೆದಿದ್ದರು. ಈ ಘಟನೆಯ ಕುರಿತು ಪಾಕಿಸ್ತಾನ ಈ ರೀತಿ ಪ್ರತಿಕ್ರಿಯಿಸಿದೆ. ಇದಕ್ಕೂ ಮೊದಲು ಪಾಕಿಸ್ತಾನದ ಕುಖ್ಯಾತ ಗ್ಯಾಂಗ್‌ಸ್ಟರ್ ಭಾಟಿ ಎಂಬಾತ ನಿತೀಶ ಕುಮಾರ ಅವರಿಗೆ ಬೆದರಿಕೆ ಹಾಕಿದ್ದನು. ಈ ಹಿನ್ನೆಲೆಯಲ್ಲಿ ನಿತೀಶ ಕುಮಾರ ಅವರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.
ಸಂಪಾದಕೀಯ ನಿಲುವು
|
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು