
ಢಾಕಾ (ಬಾಂಗ್ಲಾದೇಶ) – ಇಲ್ಲಿ ಡಿಸೆಂಬರ್ ೨೪ ರಂದು ಅಪರಿಚಿತ ವ್ಯಕ್ತಿಗಳು ಎಸೆದ ಬಾಂಬ್‌ನಿಂದಾಗಿ ಒಬ್ಬ ಯುವಕ ಮೃತಪಟ್ಟಿದ್ದಾನೆ. ಈಗಾಗಲೇ ಉದ್ವಿಗ್ನಗೊಂಡಿರುವ ನಗರದ ವಾತಾವರಣದಲ್ಲಿ ಈ ಘಟನೆಯಿಂದ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ. ಸ್ಥಳೀಯ ಸುದ್ದಿ ಸಂಸ್ಥೆಗಳ ಮಾಹಿತಿಯ ಪ್ರಕಾರ ಮೃತ ಯುವಕನ ಹೆಸರು ಸಿಯಾಮ್ ಎಂದಿದೆ. ಆತ ರಸ್ತೆ ಬದಿಯ ಚಹಾ ಅಂಗಡಿಯಲ್ಲಿ ಕುಳಿತಿದ್ದಾಗ ಮೇಲ್ಸೇತುವೆಯಿಂದ ಬಾಂಬ್ ಎಸೆಯಲಾಗಿದೆ. ನೆಲದ ಮೇಲೆ ಬಿದ್ದ ತಕ್ಷಣವೇ ಆದ ಸ್ಫೋಟದಲ್ಲಿ ಸಿಯಾಮ್ ತೀವ್ರವಾಗಿ ಗಾಯಗೊಂಡನು. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು; ಆದರೆ ಅವನು ಅಲ್ಲಿಯೇ ಮೃತಪಟ್ಟನು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !