
ನ್ಯೂಯಾರ್ಕ್ (ಅಮೇರಿಕಾ) – ಪಾಕಿಸ್ತಾನದಲ್ಲಿ ಪ್ರಸ್ತುತ ಸುಮಾರು 20 ಲಕ್ಷ ಅಫ್ಘಾನ್ ನಿರಾಶ್ರಿತರು ವಾಸಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ ತಿಳಿಸಿದೆ. ವಿಶೇಷವೆಂದರೆ 2025 ರಲ್ಲಿ ಈವರೆಗೆ 10 ಲಕ್ಷಕ್ಕೂ ಹೆಚ್ಚು ಅಫ್ಘಾನ್ ನಾಗರಿಕರು ತಮ್ಮ ದೇಶಕ್ಕೆ ಮರಳಿದ್ದಾರೆ. ವಿಶ್ವಸಂಸ್ಥೆಯ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಪಾಕಿಸ್ತಾನ ಸರಕಾರದ ‘ಇಲ್ಲಿಗಲ್ ಫಾರಿನರ್ಸ್ ರಿಪ್ಯಾಟ್ರಿಯೇಶನ್ ಪ್ಲಾನ್’ ಅಡಿಯಲ್ಲಿ ಅಫ್ಘಾನಿಯರನ್ನು ವಾಪಸ್ ಕಳುಹಿಸುವ ಅಭಿಯಾನವು ವೇಗವಾಗಿ ನಡೆಯುತ್ತಿದೆ. ಕೇವಲ ನವೆಂಬರ್ ತಿಂಗಳಲ್ಲೇ 1 ಲಕ್ಷ 71 ಸಾವಿರದ 55 ಅಫ್ಘಾನ್ ನಾಗರಿಕರು ಅಫ್ಘಾನಿಸ್ತಾನಕ್ಕೆ ಮರಳಿದ್ದಾರೆ. ಇವರಲ್ಲಿ 37 ಸಾವಿರದ 899 ಜನರನ್ನು ಚಮನ್, ತೋರ್ಖಮ್ ಮತ್ತು ಬಾರಾಬಚಾ ಗಡಿ ಮಾರ್ಗಗಳ ಮೂಲಕ ದೇಶದಿಂದ ಹೊರಕ್ಕೆ ಕಳುಹಿಸಲಾಗಿದೆ.
ಸಂಪಾದಕೀಯ ನಿಲುವುಪಾಕಿಸ್ತಾನವು ತನ್ನದೇ ಮುಸ್ಲಿಂ ಬಾಂಧವರನ್ನು ದೇಶದಿಂದ ಇಷ್ಟು ದೊಡ್ಡ ಪ್ರಮಾಣದಲ್ಲಿ ಹೊರಹಾಕುತ್ತದೆ; ಆದರೆ ಭಾರತಕ್ಕೆ ಬಾಂಗ್ಲಾದೇಶಿ ಮುಸ್ಲಿಮರನ್ನು ಮತ್ತು ರೋಹಿಂಗ್ಯಾಗಳನ್ನು ಹೊರಹಾಕಲು ಸಾಧ್ಯವಾಗುತ್ತಿಲ್ಲ! ಈ ಚಿತ್ರಣ ಬದಲಾಗಲು ಭಾರತವು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ! |
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !