ಖಲಿಸ್ತಾನಿ ಬೆಂಬಲಿಗರು ಪ್ರತಿಭಟನಾ ಸ್ಥಳಕ್ಕೆ ಬಂದು ಬಾಂಗ್ಲಾದೇಶದ ಬೆಂಬಲಕ್ಕೆ ಘೋಷಣೆ ಕೂಗಿದರು

ಲಂಡನ್ (ಬ್ರಿಟನ್) – ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಗಳ ವಿರುದ್ಧ ಇಲ್ಲಿನ ಬಾಂಗ್ಲಾದೇಶದ ಹೈಕಮಿಷನರ್ ಕಾರ್ಯಾಲಯದ ಹೊರಗೆ ಭಾರತೀಯ ಮತ್ತು ಬಾಂಗ್ಲಾದೇಶಿ ಹಿಂದೂ ನಾಗರಿಕರು ಪ್ರತಿಭಟನೆ ನಡೆಸಿದರು; ಆದರೆ, ಅದೇ ಸಮಯದಲ್ಲಿ ಖಲಿಸ್ತಾನ ಬೆಂಬಲಿಗರು ಬಾಂಗ್ಲಾದೇಶದ ಬೆಂಬಲಕ್ಕೆ ಅಲ್ಲಿಗೆ ಆಗಮಿಸಿ ಘೋಷಣೆಗಳನ್ನು ಕೂಗುತ್ತಾ ಗದ್ದಲ ಸೃಷ್ಟಿಸಿದರು. ಅವರು ಖಲಿಸ್ತಾನದ ಧ್ವಜಗಳನ್ನು ಹಾರಿಸಿದರು. ಇದರಿಂದಾಗಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಭಾರತೀಯ ಮತ್ತು ಬಾಂಗ್ಲಾದೇಶಿ ನಾಗರಿಕರು ಇಲ್ಲಿ ಪ್ರತಿಭಟನೆ ನಡೆಸಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳ ವಿರುದ್ಧ ವಿರೋಧ ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ನಿರಂತರವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿ, ಅಂತರರಾಷ್ಟ್ರೀಯ ಸಮುದಾಯವು ಈ ವಿಷಯದ ಕಡೆಗೆ ಗಂಭೀರವಾಗಿ ಗಮನ ನೀಡಬೇಕು, ಎಂದು ಅವರು ಆಗ್ರಹಿಸಿದರು.
ಸಂಪಾದಕೀಯ ನಿಲುವುಖಲಿಸ್ತಾನಿಗಳು ಭಾರತದ ಶತ್ರುಗಳ ಬೆಂಬಲಕ್ಕೆ ನಿರಂತರವಾಗಿ ನಿಲ್ಲುತ್ತಿರುವುದರಿಂದ ಭಾರತವು ಈಗ ಇಂತಹವರಿಗೆ ಶಾಶ್ವತ ಪಾಠ ಕಲಿಸುವುದು ಅವಶ್ಯಕವಾಗಿದೆ! |
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ