ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರಿಂದ ಭೀತಿ ವ್ಯಕ್ತ!

ಗುವಾಹಟಿ (ಅಸ್ಸಾಂ) – ಇಲ್ಲಿ ನಡೆದ ಭಾಜಪದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಮಾತನಾಡಿ, ಅಸ್ಸಾಂನಲ್ಲಿ ಬಾಂಗ್ಲಾದೇಶದಿಂದ ಬಂದ ಮುಸ್ಲಿಮರ ಜನಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ ಮತ್ತು ಈ ಪರಿಸ್ಥಿತಿಯು ರಾಜ್ಯದ ಅಸ್ತಿತ್ವಕ್ಕೆ ಅಪಾಯಕಾರಿ ಎಂದು ಹೇಳಿದರು. ಒಂದು ವೇಳೆ ಈ ಜನಸಂಖ್ಯೆಯು 50 ಪ್ರತಿಶತಕ್ಕಿಂತ ಹೆಚ್ಚಾದರೆ, ಅಸ್ಸಾಂ ಅನ್ನು ಬಾಂಗ್ಲಾದೇಶದೊಂದಿಗೆ ವಿಲೀನಗೊಳಿಸುವ ಚಟುವಟಿಕೆಗಳು ಪ್ರಾರಂಭವಾಗಬಹುದು. ಪ್ರಸ್ತುತ ಮುಸ್ಲಿಮರ ಜನಸಂಖ್ಯೆಯು ಸುಮಾರು 40 ಪ್ರತಿಶತದಷ್ಟು ತಲುಪಿದೆ.
🚨 Demographic Warning from Assam CM 🚨
“If the Muslim population in Assam reaches 50%, there will be attempts to merge it with Bangladesh,” warns Assam CM Himanta Biswa Sarma.
⚠️ He cautions this risk isn’t limited to Assam – any Indian state crossing such levels could face… pic.twitter.com/aVIDh179O2
— Sanatan Prabhat (@SanatanPrabhat) December 29, 2025
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸರಮಾ, ದಶಕಗಳ ಕಾಲದ ಓಲೈಕೆ ರಾಜಕಾರಣದಿಂದಾಗಿ ರಾಜ್ಯದಲ್ಲಿ ಹೊಸ ಜನಸಂಖ್ಯಾ ರಚನೆ ಸೃಷ್ಟಿಯಾಗಿದ್ದು, ಅದು ಈಗ ಸುಮಾರು ಒಂದೂವರೆ ಕೋಟಿಗೆ ಏರಿದೆ ಎಂದರು. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 34 ಪ್ರತಿಶತ ಮುಸ್ಲಿಮರಿದ್ದರು, ಅವರಲ್ಲಿ 31 ಪ್ರತಿಶತದಷ್ಟು ಮಂದಿ ಮೂಲತಃ ಬಾಂಗ್ಲಾದೇಶದವರು ಎಂದು ದಾಖಲಾಗಿದೆ. 2027ರ ವೇಳೆಗೆ ಈ ಜನಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಲಿದೆ.
ಸಂಪಾದಕೀಯ ನಿಲುವುಕೇವಲ ಅಸ್ಸಾಂ ಮಾತ್ರವಲ್ಲದೆ, ಭಾರತದ ಪ್ರತಿಯೊಂದು ರಾಜ್ಯ ಮತ್ತು ಇಡೀ ದೇಶದಲ್ಲಿ ಇಷ್ಟೊಂದು ಜನಸಂಖ್ಯೆಯಾದರೆ, ಇಡೀ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತದೆ. ಒಂದು ವೇಳೆ ಹಿಂದೂಗಳು ನಿಷ್ಕ್ರಿಯರಾಗಿದ್ದರೆ, ಅದನ್ನು ತಡೆಯುವುದು ಕಷ್ಟವಾಗಲಿದೆ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”