ಸಾಧಕರಿಗೆ ಸೂಚನೆ ಮತ್ತು ವಾಚಕರಲ್ಲಿ ವಿನಂತಿ

‘ಸನಾತನ ಪಂಚಾಂಗ ಯಾಪ್’ ನಲ್ಲಿ ಶುಭ ಮುಹೂರ್ತ, ಹಬ್ಬ-ಹರಿದಿನಗಳು, ಆರೋಗ್ಯಕ್ಕೆ ಸಂಬಂಧಿಸಿದ ಸಲಹೆಗಳು, ಸುಭಾಷಿತಗಳು ಮುಂತಾದ ದೈನಂದಿನ ಜೀವನಕ್ಕೆ ಅಗತ್ಯವಿರುವ ಮಾಹಿತಿಯನ್ನು ನೀಡಲಾಗಿದೆ. ಈ ಯಾಪ್ ಸರಳ, ನಿಖರ ಮತ್ತು ಸಾತ್ತ್ವಿಕವಾಗಿದ್ದು, ಪರಂಪರೆ ಮತ್ತು ತಂತ್ರಜ್ಞಾನದ ಸುಂದರ ಸಂಗಮವಾಗಿದೆ. ಆದ್ದರಿಂದಲೇ ಈ ‘ಯಾಪ್’ ಪ್ರತಿಯೊಬ್ಬರ ಆಧ್ಯಾತ್ಮಿಕ ಜೊತೆಗಾರವಾಗಿದೆ. ಸನಾತನ ಪಂಚಾಂಗ ಯಾಪ್ – ೨೦೨೬ ಕನ್ನಡ, ಮರಾಠಿ, ಹಿಂದಿ, ತೆಲುಗು, ಗುಜರಾತಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಲಭ್ಯವಿದೆ. ಆದುದರಿಂದ ತಾವೆಲ್ಲರೂ ತಮ್ಮ ಸಂಬಂಧಿಕರು, ನೆರೆಹೊರೆಯವರು, ಕಚೇರಿಯ ಸಹೋದ್ಯೋಗಿಗಳು ಮತ್ತು ಮಿತ್ರ ವರ್ಗ ಹೀಗೆ ತಮ್ಮ ಸಂಪರ್ಕದಲ್ಲಿರುವ ಪ್ರತಿಯೊಬ್ಬರಿಗೂ ಈ ಯಾಪ್ ಡೌನ್‌ಲೋಡ್ ಮಾಡಲು ತಿಳಿಸಿ ಮತ್ತು ಇದರ ಹೆಚ್ಚಿನ ಪ್ರಚಾರ ಮಾಡಿ.
‘ಸನಾತನ ಪಂಚಾಂಗ’ ಆಪ್ ಡೌನ್‌ಲೋಡ್ ಮಾಡಲು ಲಿಂಕ್ – www.sanatanpanchang.com/download
– ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ, ಸನಾತನ ಸಂಸ್ಥೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !