
ಗುವಾಹಟಿ (ಅಸ್ಸಾಂ): ಅಸ್ಸಾಂನ ಹೋ ಜಾಯ್ ಜಿಲ್ಲೆಯ 5,250 ಬಿಘಾ (1,735 ಎಕರೆ) ಅರಣ್ಯ ಭೂಮಿಯಲ್ಲಿನ ಅತಿಕ್ರಮಣವನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಬುಲ್ಡೋಜರ್‌ಗಳ ಸಹಾಯದಿಂದ ಈ ಅತಿಕ್ರಮಣವನ್ನು ತೆರವುಗೊಳಿಸಿ, ಭೂಮಿಯನ್ನು ಮತ್ತೆ ಸರಕಾರದ ಸುಪರ್ದಿಗೆ ಪಡೆಯಲಾಗಿದೆ. ಈ ಕ್ರಮದ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿದ್ದು, ಅತಿಕ್ರಮಣವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
🚨 Assam Reclaims Forest Land 🚨
Assam govt has reclaimed 1,735 acres of forest land encroached by Bangladeshi infiltrators.
👏 Kudos to the @himantabiswa led BJP govt in Assam – but a serious question remains:
❓ How did encroachment grow this massive?
⚖️ Officials who… pic.twitter.com/GrlLyzzBVW
— Sanatan Prabhat (@SanatanPrabhat) January 6, 2026
ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ
ಈ ಭೂಮಿಯನ್ನು 1,250 ಬಾಂಗ್ಲಾದೇಶಿ ಅಕ್ರಮ ವಲಸಿಗರ ಕುಟುಂಬಗಳು ಅತಿಕ್ರಮಿಸಿದ್ದವು. ಅವುಗಳಲ್ಲಿ 152 ಕುಟುಂಬಗಳ ಪ್ರಕರಣಗಳು ಗುವಾಹಟಿ ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ, ಅವರನ್ನು ತಾತ್ಕಾಲಿಕವಾಗಿ ‘ತೆರವು ಪ್ರಕ್ರಿಯೆ’ಯಿಂದ ಹೊರಗಿಡಲಾಗಿದೆ. ಉಳಿದ 1,098 ಕುಟುಂಬಗಳನ್ನು ಕಾನೂನು ಪ್ರಕ್ರಿಯೆಗಳ ಬಳಿಕ ಹೊರಹಾಕಲಾಗುವುದು.
ಸಂಪಾದಕೀಯ ನಿಲುವುಅಸ್ಸಾಂನ ಬಿಜೆಪಿ ಸರಕಾರಕ್ಕೆ ಅಭಿನಂದನೆಗಳು; ಆದರೆ ಇಷ್ಟೊಂದು ಭೂಮಿ ಅತಿಕ್ರಮಣವಾಗುವವರೆಗೆ ಆಡಳಿತ ವ್ಯವಸ್ಥೆ ನಿದ್ರಿಸುತ್ತಿತ್ತೇ? ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”