
-
ಧಾರ್ಮಿಕ ಕೃತಿಗಳ ಹಿಂದಿನ ಶಾಸ್ತ್ರವನ್ನು ಅರಿತುಕೊಳ್ಳಲು ಓದಿ
ಧಾರ್ಮಿಕ ಕೃತಿಗಳನ್ನು ಯೋಗ್ಯರೀತಿಯಲ್ಲಿ ಮತ್ತು ಶಾಸ್ತ್ರವನ್ನು ಅರಿತುಕೊಂಡು ಮಾಡುವುದರಿಂದ ಅದು ಭಾವಪೂರ್ಣವಾಗಿ ಆಗುತ್ತದೆ ಮತ್ತು ಅದರಿಂದ ಚೈತನ್ಯ ಸಿಗುತ್ತದೆ. ಇದರಿಂದ ಸತ್ತ್ವಗುಣ ಹೆಚ್ಚಾಗಿ ದೇವರ ಬಗ್ಗೆ ಸೆಳೆತವೂ ಹೆಚ್ಚಾಗುತ್ತದೆ. ಧಾರ್ಮಿಕ ಕೃತಿಗಳ ಬಗ್ಗೆ ‘ಪ್ರತಿಯೊಂದು ಕೃತಿಯನ್ನು ಏಕೆ ಮತ್ತು ಹೇಗೆ ಮಾಡಬೇಕು ?’ ಎಂಬುದನ್ನು ಹೇಳುವ ಈ ಗ್ರಂಥ ಮಾಲಿಕೆ.
ದೇವಸ್ಥಾನದಲ್ಲಿ ದರ್ಶನ ಪಡೆಯುವ ಯೋಗ್ಯ ಪದ್ಧತಿ
ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯುವ ಮೊದಲಿನ ಕೃತಿಗಳ ಶಾಸ್ತ್ರ
ಸಂಕಲನಕಾರರು : ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಮತ್ತು ಶ್ರೀ. ನಿಷಾದ ದೇಶಮುಖ
- ದೇವಸ್ಥಾನದ ರಚನೆ ಹೇಗಿರಬೇಕು ?
- ದೇವಸ್ಥಾನದ ಕಲಶಕ್ಕೆ ಏಕೆ ನಮಸ್ಕರಿಸಬೇಕು ?
ದೇವಸ್ಥಾನದಲ್ಲಿ ದೇವತೆಯ ದರ್ಶನ ಪಡೆಯುವಾಗಿನಿಂದ ಮಾಡುವ ಕೃತಿಗಳ ಶಾಸ್ತ್ರ
ಸಂಕಲನಕಾರರು : ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ
- ದೇವಸ್ಥಾನದಲ್ಲಿ ಆಮೆ/ನಂದಿಯ ಪ್ರತಿಕೃತಿ ಏಕಿರುತ್ತದೆ ?
- ದರ್ಶನ ಪಡೆಯುವಾಗ ಪುರುಷರು ಏಕೆ ತಲೆ ಮುಚ್ಚಬಾರದು ?
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ನಟ ಆಮೀರ್ ಖಾನ್ ‘ಲವ್ ಜಿಹಾದ್’ ನ ‘ಬ್ರ್ಯಾಂಡ್ ಅಂಬಾಸಿಡರ್’ ! – ಸಚಿವ ನಿತೇಶ್ ರಾಣೆ, ಮಹಾರಾಷ್ಟ್ರ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಭೀಕರ ಆಪತ್ಕಾಲ ಆರಂಭವಾಗುವ ಮೊದಲೇ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಗ್ರಂಥನಿರ್ಮಿತಿಯ ಕಾರ್ಯದಲ್ಲಿ ಪಾಲ್ಗೊಂಡು ಶೀಘ್ರ ಈಶ್ವರೀ ಕೃಪೆಗೆ ಪಾತ್ರರಾಗಿ !
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !