
ಶ್ರೀ ಗಣೇಶ ಜಯಂತಿ ಎಂದರೆ ಗಣೇಶ ಲಹರಿಗಳು ಪ್ರಥಮ ಬಾರಿ ಪೃಥ್ವಿಗೆ ಬಂದ ದಿನ. ಗಣೇಶನ ಜನ್ಮವಾದ ದಿನ ಅದು ಮಾಘ ಶುಕ್ಲ ಚತುರ್ಥಿಯಾಗಿತ್ತು (ಈ ವರ್ಷ ಜನವರಿ ೨೨). ಈ ತಿಥಿಯಂದು ಶ್ರೀ ಗಣೇಶನ ತತ್ತ್ವವು ಇತರ ದಿನಗಳ ತುಲನೆಯಲ್ಲಿ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ.
(ಆಧಾರ : ಸನಾತನ ನಿರ್ಮಿತ ಗ್ರಂಥ ‘ಶ್ರೀ ಗಣಪತಿ’)
ಪ.ಪೂ. ಭಕ್ತರಾಜ ಮಹಾರಾಜ ಜನ್ಮೋತ್ಸವ, ಇಂದೋರ್, ಮ.ಪ್ರ. (೭.೭.೨೦೨೬)
ಆಜಾದ ಹಿಂದ ಸೇನಾ ಸ್ಥಾಪನಾದಿನ ೫.೭.೨೦೨೬
ಸಂತ ಕಬೀರ ಜಯಂತಿ
ಛತ್ರಪತಿ ಸಂಭಾಜಿ ಮಹಾರಾಜ ಜಯಂತಿ
ರಾಣಿ ಲಕ್ಷ್ಮೀಬಾಯಿ ಬಲಿದಾನದಿನ ( ೨೧.೬.೨೦೨೬ )
ಮಹಾರಾಣಾ ಪ್ರತಾಪ ಜಯಂತಿ ( ೧೭.೬.೨೦೨೬ )