ಗೂಢಚಾರ ಸಂಸ್ಥೆಯ ಮಾಹಿತಿ

ಮುಂಬಯಿ – ಮಹಾನಗರದಲ್ಲಿ ಭಯೋತ್ಪಾದಕ ದಾಳಿಯ ಯೋಜನೆ ರೂಪಿಸಲಾಗುತ್ತಿದೆ ಎಂದು ಗುಪ್ತಚರ ಸಂಸ್ಥೆಗಳು ವರದಿ ನೀಡಿವೆ. ಸ್ಫೋಟಕಗಳನ್ನು ಬಳಸಿ ದಾಳಿ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣಗಳು ಮತ್ತು ಸೂಕ್ಷ್ಮ ಪ್ರದೇಶಗಳ ಭದ್ರತೆಯನ್ನು ನಿರ್ವಹಿಸುವ ಸಂಸ್ಥೆಗಳಿಗೂ ಎಚ್ಚರಿಕೆಯ ಸೂಚನೆ ನೀಡಲಾಗಿದೆ. ಜನಸಂದಣಿಯಿರುವ ಸ್ಥಳಗಳ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.
ಸಂಪಾದಕೀಯ ನಿಲುವುಮುಂಬಯಿ ಭಯೋತ್ಪಾದನೆಯಿಂದ ಮುಕ್ತವಾಗುವುದು ಯಾವಾಗ? ಚುನಾವಣೆಗಾಗಿ ಪ್ರಾಣವನ್ನೆ ಪಣಕ್ಕಿಡುತ್ತಿರುವ ಜನಪ್ರತಿನಿಧಿಗಳು ಅಥವಾ ರಾಜಕೀಯ ಪಕ್ಷಗಳು ಈ ಪ್ರಶ್ನೆಗೆ ಉತ್ತರ ನೀಡುವರೇ? |
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister